Mysore
31
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು …

ಮಂಡ್ಯ: ಮಂಡ್ಯ ಅಂಬರೀಶ್ ಅವರ ಕರ್ಮಭೂಮಿ ಹಾಗಾಗಿ ರಾಜಕೀಯ ಬಿಟ್ಟರೂ ಮಂಡ್ಯವನ್ನು ಬಿಡಲ್ಲ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, " ಹೊಸ ಕ್ಷೇತ್ರ ಹುಡುಕುತ್ತಿರುವವರು ಯಾರು ಅಂತ ಗೊತ್ತಿಲ್ಲ. ಸುಮಲತಾ ಮಂಡ್ಯ ಬಿಟ್ಟು …

ಸಿಆರ್‌ಎಸ್, ಸುರೇಶ್‌ಗೌಡ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿ: ಶಿವರಾಮೇಗೌಡ ಸವಾಲು ಮದ್ದೂರು: ಮಾಜಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಸುರೇಶ್‌ಗೌಡ ಮತ್ತು ನಾನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಅಖಾಡಕ್ಕಿಳಿದರೆ ಹೆಚ್ಚಿನ ಮತಗಳಿಂದ ಜಯಶೀಲರಾಗದಿದ್ದಲ್ಲಿ ಶಿರಶ್ಚೇದನ ಮಾಡಿಕೊಳ್ಳುವುದಾಗಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ತಿಳಿಸಿದರು. …

ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟಾ ಶೋರೂಮ್ ಬಳಿ ಕ್ಯಾಂಟರ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಗರದ ರಾಜಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಪಿ.ಎ. ಜಾರ್ಜ್ …

 ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಹತ್ತು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತ ಸಂಘದ ಕಾರ್ಯಕರ್ತರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ …

ಮಂಡ್ಯ: ಮಂಡ್ಯ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟ(BATA) ಶೋರೂಮ್ ಬಳಿ ಕ್ಯಾಂಟರ್ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ನಗರದ ರಾಜ್ ಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಜಾರ್ಜ್ …

ರೈತ ಸಂಘದ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ನೀಡಿ ಪೃಥ್ವಿರೆಡ್ಡಿ ಮಂಡ್ಯ: ರೈತರ ಸಮಸ್ಯೆಗಳನ್ನು ಯಾರೂ ಕೇಳುತ್ತಿಲ್ಲ, ಮಾಜಿ ಶಾಸಕ ದಿ. ಕೆ.ಎಸ್.ಪುಟ್ಟಣ್ಣಯ್ಯ ಅವರು ಸದನದಲ್ಲಿ ದನಿ ಎತ್ತುತ್ತಿದ್ದರು. ಈಗ ಯಾರೂ ಇಲ್ಲ, ನಿಮ್ಮ ಸಮಸ್ಯೆಗಳನ್ನು ಯಾರು ಚರ್ಚೆ ಮಾಡುತ್ತಾರೆ ಎಂಬುದು ಮುಖ್ಯವಾಗಬೇಕು. …

ಹಳ್ಳಕೊಳ್ಳ ಹಾಗೂ ಗದ್ದೆ ಬಯಲನ್ನು ದಾಟಿ ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳು.

ಶೂ, ಚಪ್ಪಲಿ ಕೈಯಲ್ಲಿ ಹಿಡಿದು ಹಳ್ಳಕೊಳ್ಳ ದಾಟಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು; ೨೦ ವರ್ಷಗಳಿಂದಲೂ ಇದೇ ಸಮಸ್ಯೆ ವರದಿ: ಮೋಹನ್ ಕುಮಾರ್ ಬಿ.ಟಿ. ಮಂಡ್ಯ: ಪ್ರಭಾವಿಯೊಬ್ಬರು ರಸ್ತೆಯನ್ನು ಅತಿಕ್ರಮಿಸಿಕೊಂಡು ಜಮೀನು ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು ಹಳ್ಳ-ಕೊಳ್ಳಗಳನ್ನು ದಾಟಿ ಶಾಲೆಗೆ ಹೋಗುವ ಪರಿಸ್ಥಿತಿ ತಾಲ್ಲೂಕಿನ …

ಮಳವಳ್ಳಿ : ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮದ ರಾಜಣ್ಣ ಎಂಬುವವರಿಗೆ ಸೇರಿದ ಕಬ್ಬಿನಗದ್ದೆ ವಿದ್ಯುತ್ ಟ್ರಾನ್ಸ್ ಫಾರಂ ನಿಂದ ಕಬ್ಬಿನ ಗದ್ದೆಗೆ …

‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಉಪನಿರ್ದೇಶಕ ರಂಗೇಗೌಡ ಹೇಮಂತ್ ಕುಮಾರ್ ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಂಗೇಗೌಡ ಅವರು ‘ಆಂದೋಲನ’ ಸಂದರ್ಶನದಲ್ಲಿ ವಿವರಿಸಿದ್ದಾರೆ. …

Stay Connected​
error: Content is protected !!