Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ. ಎಚ್ ಎನ್ ಗೋಪಾಲಕೃಷ್ಣ ಅವರು ನೇಮಕವಾಗಿದ್ದಾರೆ. ಕೃಷ್ಣ ಅವರು 2012ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಹಾಸನದಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ಇವರು ಐಎಎಸ್ ಗೆ ಪದೋನ್ನತಿ …

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ. ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು …

ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಅಂಕನಹಳ್ಳಿ ಗ್ರಾಮದ ಹನುಮೇಗೌಡ ಅವರ ಪುತ್ರ ನಾಗೇಂದ್ರ (27 ವರ್ಷ) ಎಂಬುವವರೇ ಮೃತಪಟ್ಟವರು. …

ಮಂಡ್ಯ: ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ, ಬ್ರಿಡ್ಜ್ ಗಳು, ಹಲಗೂರು, ಮುತ್ತತ್ತಿ ರಸ್ತೆ,ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು …

ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ  ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ 900 ಕುರಿಗಳೊಂದಿಗೆ  10ಮಂದಿ ಕುರಿಗಾಹಿಗಳು ಅಪಾಯದಲ್ಲಿ ಸಿಲುಕಿದ್ದಾರೆ. ಎರಡು ದಿನಗಳಿಂದ ಆಹಾರವಿಲ್ಲದೆ ಬಳಲುತ್ತಿರುವ …

. ಮಂಡ್ಯ : ಮತ್ತೊಮ್ಮೆ ಕ್ರೆಡಿಟ್ ಪಾಲಿಟಿಕ್ಸ್ ಆರಂಭಗೊಂಡಿದೆ. ಲೈಂಗಿಕ ದೌರ್ಜನ್ಯದಿಂದ ಮೃತಪಟ್ಟ ಮಳವಳ್ಳಿಯ ಬಾಲಕಿ ಕುಟುಂಬಕ್ಕೆ ನೆರವು ಕೊಡಿಸುವ ವಿಚಾರದ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಶಾಸಕ ಅನ್ನದಾನಿ ಅವರ ನಡುವೆ ಕ್ರೆಡಿಟ್ …

ಸಕ್ಕರೆ ಕಾರ್ಖಾನೆ ಆರಂಭ, ಕಲ್ಲು ಗಣಿಗಾರಿಕೆ ಸ್ಥಗಿತ ಪಾಂಡವಪುರ: ಕೊಟ್ಟ ಮಾತಿನಂತೆ ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳ ಆರಂಭ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಹೋರಾಟ ನಡೆಸಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ …

ಕೆ.ಆರ್.ಪೇಟೆ:- ರೈತರು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕವಾದ ರಸ್ತೆಯಿಲ್ಲದೇ ಹೈರಾಣಾಗಿದ್ದು ಕೂಡಲೇ ತಮ್ಮ ಬೆಳೆಗಳನ್ನು ಸಾಗಿಸಲು ಸೂಕ್ತ ರಸ್ತೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ತಾಲ್ಲೂಕಿನ ಶೀಳನೆರೆ ಹೋಬಳಿಯ ಮರುವನಹಳ್ಳಿ ಗ್ರಾಮದ ರೈತರು ಗುಂಡಿಬಿದ್ದ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಗ್ರಾಮದ ಸ್ಮಶಾನದ ಪಕ್ಕದಲ್ಲಿ …

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ …

Stay Connected​
error: Content is protected !!