Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಮಳವಳ್ಳಿ: ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣುಯ ಕೈಗೊಂಡಿದೆ. ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ವಕೀಲರ ಸಂಘದ ಎಲ್ಲ ಪದಾಧಿಕಾರಿಗಳು ಬಾಲಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ …

ಮಂಡ್ಕ ; ಕಳೆದ ಒಂದು ವರ್ಷದಿಂದ ಮೂರನೇ ಬಾರಿಗೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಈಜುಕೊಳದಂತಾಗಿದ್ದು ಕೂಡಲೇ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳ …

ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಸಂಬಂಧ ಘಟನೆಯ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು  ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ …

ಅ.13ರಿಂದ 16ರವರೆಗೆ ಮಲೆ ಮಹದೇಶ್ವರರ ಮಹಾ ಕುಂಭಮೇಳ, ಪುಣ್ಯ ಸ್ನಾನ ಮೈಸೂರು: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ಅ.13ರಿಂದ 16ರವರೆಗೆ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ಮತ್ತು ಪುಣ್ಯ ಸ್ನಾನ ನೆರವೇರಲಿದ್ದು, ಮಂಡ್ಯ ಜಿಲ್ಲಾಡಳಿತ ಅಗತ್ಯ …

ಮಂಡ್ಯ: ಟ್ಯೂಶನ್‌ಗೆ ತೆರಳಿದ್ದ ವಿದ್ಯಾರ್ಥಿನಿ ನೀರಿನ ಸಂಪ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ …

ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್‌ ಆಗಿ ಪರಿವರ್ತಿಸಿದ ಘಟನೆ ನಡೆದಿದೆ. ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ. ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್‌ ರೀತಿಯ ಸೆಟ್‌ …

ಬಯಲು ಶೌಚಾಲಯವಾದ ಕಟ್ಟಡಗಳು; ಸ್ಥಳೀಯ ಆಡಳಿತಗಳ ಅಸಡ್ಡೆಗೆ ಆಕ್ರೋಶ   ಮಳವಳ್ಳಿ: ಸರ್ಕಾರ ಕಲ್ಕುಣಿಯ ಲ್ಲಿ ಜನರಿಗೆ ಸೌಲಭ್ಯ ನೀಡಲೆಂದು ನಿರ್ಮಿಸಿರುವ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಗಿಡ ಗಂಟಿಗಳು ಬೆಳೆದುಕೊಂಡು ಪಾಳು ಬಿದ್ದಿರುವುದಲ್ಲದೇ, ಅನೈತಿಕ ಚಟುವಟಿಕೆಗಳ ತಾಣವಾಗಿರುವ ಮಾರ್ಪಟ್ಟಿವೆ. ಕಾವೇರಿ ನೀರಾವರಿ …

ಮಂಡ್ಯ :  ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ, ಪೇ ಅಶ್ವತ ನಾರಾಯಣ, ಪೇ ಈಶ್ವರಪ್ಪ ಎಂದು ಮುದ್ರಿ ತಗೊಂಡಿರುವ ಟೀ ಶರ್ಟ್ ಗಳನ್ನು ಧರಿಸಿದ್ದ ಇವರುಗಳನ್ನು ಮಂಡ್ಯದ ಪೊಲೀಸರು …

ಮದ್ದೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಲೈನ್‌ಗೆ ಎಚ್.ಟಿ.ಕೇಬಲ್ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಲಾಖೆ ತಿಳಿಸಿದೆ. ಅ.8ರಂದು ಶನಿವಾರ ಮತ್ತು ಅ.9ರ ಭಾನುವಾರ ಬೆಳಿಗ್ಗೆ …

ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ …

Stay Connected​
error: Content is protected !!