Mysore
21
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಸಾರ್ವಜನಿಕರ ಸಹಭಾಗೀತ್ವದಲ್ಲಿ ಅ.೧ರಿಂದ ೩೧ರವರೆಗೆ ನಡೆಯಲಿರುವ ‘ಸ್ವಚ್ಛ ಭಾರತ ೨.೦’ ಅಭಿಯಾನದಲ್ಲಿ ದೇಶಾದ್ಯಂತ ೧ ಕೋಟಿ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿಗೆ ಗುರಿ ಹೊಂದಲಾಗಿದೆ ಎಂದು ನೆಹರು ಯುವ ಕೇಂದ್ರದ(ಎನ್‌ವೈಕೆ) ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದರು. ಕಳೆದ ವರ್ಷ …

ಪಾಂಡವಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ನೇತೃತ್ವದಲ್ಲಿ ಮಾಜಿ ಶಾಸಕ ಡಿ.ಹಲಗೇಗೌಡರ ಪುತ್ರ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಅವರು ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಜಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಭಾರತ್ ಐಕ್ಯತಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುವಾರ್, ವಾಜಿ ಸಚಿವ ಎನ್.ಚಲುವರಾಯಣಸ್ವಾಮಿ ಅವರ ಸಮ್ಮುಖದಲ್ಲಿ …

ಶ್ರೀರಂಗಪಟ್ಟಣ ಹೊರ ವಲುಂದ ಚಂದ್ರವನ ಆಶ್ರಮದಲ್ಲಿ ನವರಾತ್ರಿ ಉತ್ಸವ ಶ್ರೀರಂಗಪಟ್ಟಣ: ಪ್ರತಿಯೊಬ್ಬರಿಗೂ ತಮ್ಮದೇ ಆದ ಸವಾಲುಗಳಿವೆ. ಅವುಗಳನ್ನು ಮೆಟ್ಟಿ ನಿಲ್ಲಬೇಕು, ಜಾಣ್ಮೆ, ತಾಳ್ಮೆ, ಸಂಯಮದಿಂದ ಗುರಿ ಮುಟ್ಟಬೇಕು ಎಂದು ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಂತ ಶಿವೋಂಗಿ ಸ್ವಾಮೀಜಿ ಸಲಹೆ ನೀಡಿದರು. …

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಅವರ ಸಂಸ್ಮರಣೆ ಕಾರ್ಯಕ್ರಮ ನಡೆಯಿತು. ಪಟ್ಟಣದ ಪುರಸಭೆ ವೃತ್ತದಲ್ಲಿ ಅರುಂಧತಿಯ ಮಹಾಸಭಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಯಿಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕುಯಿಲಿ ಪರ ಘೋಷಣೆಗಳು ಮೊಳಗಿದವು. ಇದಕ್ಕೂ ಮುನ್ನ ಗಾಂಧಿನಗರದಿಂದ ಪುರಸಭೆ ವೃತ್ತದವರೆಗೆ …

ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ತಾಲ್ಲೂಕಿನ ಶ್ರೀರಂಗಪಟ್ಟಣ …

ಮಂಡ್ಯ  : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. …

ಮಂಡ್ಯ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಇಂದು ಭಾರದ್ ಜೋಡೋ ಯಾತ್ರೆ ಮುಂದುವರೆದಿದೆ. ಇಂದು ನಾಗಮಂಗಲ ಪುರಸಭಾ ವ್ಯಾಪ್ತಿಯ ಕೆ ಮಲ್ಲೇನಹಳ್ಳಿಯಿಂದ ಆರಂಭಗೊಂಡ ಭಾರತ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಕೇಂದ್ರದ …

ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್ ಸಮಸ್ಯೆ ಜತೆಯಲ್ಲಿ ಒಂದು ಒಟಿಪಿ ಜತೆಯಲ್ಲಿ ಎರಡು ಒಟಿಪಿ ಪಡೆಯಬೇಕಾಗಿರುವುದರಿಂದ ಅನಗತ್ಯ ವಿಳಂಬವಾಗುತ್ತಿದೆ. …

ಮಂಡ್ಯ :  ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶ್ಯೂ ಲೇಸ್ ಬಿಚ್ಚಿದ್ದು ತಕ್ಷಣವೇ ರಾಹುಲ್ ಗಾಂಧಿಯವರು ತಾಯಿಯ ಶ್ಯೂ ಲೇಸ್ ಸರಿಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ …

ಮಂಡ್ಯ : ಕಾಂಗ್ರೆಸ್ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಎರಡು ದಿನಗಳ ಬಿಡುವಿನ ನಂತರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು ಮಂಡ್ಯದ ಪಾಂಡವಪುರ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ …

Stay Connected​
error: Content is protected !!