ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. …
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. …
ಮಂಡ್ಯ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಇಂದು ಭಾರದ್ ಜೋಡೋ ಯಾತ್ರೆ ಮುಂದುವರೆದಿದೆ. ಇಂದು ನಾಗಮಂಗಲ ಪುರಸಭಾ ವ್ಯಾಪ್ತಿಯ ಕೆ ಮಲ್ಲೇನಹಳ್ಳಿಯಿಂದ ಆರಂಭಗೊಂಡ ಭಾರತ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಕೇಂದ್ರದ …
ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್ ಸಮಸ್ಯೆ ಜತೆಯಲ್ಲಿ ಒಂದು ಒಟಿಪಿ ಜತೆಯಲ್ಲಿ ಎರಡು ಒಟಿಪಿ ಪಡೆಯಬೇಕಾಗಿರುವುದರಿಂದ ಅನಗತ್ಯ ವಿಳಂಬವಾಗುತ್ತಿದೆ. …
ಮಂಡ್ಯ : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶ್ಯೂ ಲೇಸ್ ಬಿಚ್ಚಿದ್ದು ತಕ್ಷಣವೇ ರಾಹುಲ್ ಗಾಂಧಿಯವರು ತಾಯಿಯ ಶ್ಯೂ ಲೇಸ್ ಸರಿಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ …
ಮಂಡ್ಯ : ಕಾಂಗ್ರೆಸ್ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಎರಡು ದಿನಗಳ ಬಿಡುವಿನ ನಂತರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು ಮಂಡ್ಯದ ಪಾಂಡವಪುರ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ …
ರಾಮನಗರ : ಬಿಡದಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರೊಂದಿಗೆ ಆಯುಧ ಪೂಜೆ ನೆರವೇರಿಸಿದರು. ಸಾಂಪ್ರದಾಯಿಕ ಉಡುಗೆಯನ್ನು ಉಟ್ಟು ಆಯುಧ ಪೂಜೆಯಲ್ಲಿ ಭಾಗಿಯಾದರು. ಅರ್ಚಕ ತ್ಯಾಗರಾಜ ಭಟ್ ಅವರ ನೇತೃತ್ವದಲ್ಲಿ ನಡೆದ ಆಯುಧ ಪೂಜೆಯಲ್ಲಿ, ತೋಟದ ಮನೆಯ ಆಯುಧ, …
ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ. ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ …
ಚನ್ನಪಟ್ಟಣ :ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಚನ್ನಪಟ್ಟಣದ ಬಳಿ ಅ. 1ರಂದು ಸರಣಿ ಅಪಘಾತವಾಗಿದೆ. ಬಸ್ಸೊಂದು ಆರು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ನಜ್ಜುಗೊಜ್ಜಾಗಿ ರಸ್ತೆಪಕ್ಕದಲ್ಲಿ ನಿಂತಿರುವ ಕಾರುಗಳ ವಿಡಿಯೋವನ್ನು ಮಾಡಿದ್ದಾರೆ. ಆ ವಿಡಿಯೋವನ್ನು ಟ್ವಿಟರ್ ನಲ್ಲಿ …
ಮಂಡ್ಯ : ಕಳೆದ ಐದು ವರ್ಷಗಳಿಂದ ಮಂಡ್ಯ ಮೊದಲ ಸ್ಥಾನದಲ್ಲಿದೆ. ನಂತರ ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಕಾಣ ಸಿಗುತ್ತವೆ. ಬಾಲ್ಯ ವಿವಾಹ ಹೆಚ್ಚಾಗಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದಾಗಿ …
ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ …