ಮಂಡ್ಯ : ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಆದರೆ, ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೩೮ ಶಾಸಕರ …
ಮಂಡ್ಯ : ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಆದರೆ, ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೩೮ ಶಾಸಕರ …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆಯಲ್ಲಿ ಸಿ.ಡಿ.ಎಸ್. ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭಾರೀ ಮಳೆಯಾಗಿರುವುದರಿಂದ ಸಿ.ಡಿ.ಎಸ್. …
ಮಂಡ್ಯ: ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು. ಕೃಷಿ ಹಾಗೂ ಮಂಡ್ಯ ಜಿಲ್ಸಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮಂಡ್ಯ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ ಸೇರಿದಂತೆ ಮಂಡ್ಯ ನಗರದ ಕೆಹೆಚ್‌ಬಿ …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ ಮತ್ತು ಆಲಗೂಡು ಗ್ರಾಮಗಳ ನಡುವಿನ ವಿ.ಸಿ.ನಾಲೆ ಸಂಪರ್ಕ ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ತಲೆ ಎತ್ತಿರುವ ಗಣಿಗಾರಿಕೆಗಳ ಸ್ಛೋಟದಿಂದಾಗಿ ಅಪಾಯವಾಗಲಿದೆ ಎಂಬ ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ …
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ …
ಮಂಡ್ಯ: ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವ ಕ್ರಾಂತಿಯೂ ಆಗಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರಲಿದ್ದಾರೆ. …
ಮಂಡ್ಯ : ನಗರದ ಶುಗರ್ ಟೌನ್‌ನಲ್ಲಿರುವ ರಸಗೊಬ್ಬರ ಗೋದಾಮಿನಲ್ಲಿ ಗುಜರಾತ್ ರಾಜ್ಯದ ವಡೋದರ ಜಿಲ್ಲೆಯ ಫರ್ಟಿಲೈಜರ‍್ಸ್ ಅಂಡ್ ಕೆಮಿಕಲ್ಸ್ ಲಿ. (ಜಿಎಸ್‌ಎಫ್‌ಸಿ)ಗೆ ಸೇರಿದ, ಪರವಾನಗಿ ಇಲ್ಲದೆ ಶೇಖರಿಸಿದ್ದ ೪೯.೬ ಟನ್ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ. ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿಡಲಾಗಿದೆ ಎಂಬ ಖಚಿತ ಮಾಹಿತಿ …
ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಗೆ ಹಾಕಲಾಗಿರುವ ಜಾಲರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಸಮೀಪ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್‌ನ …
ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಬೈಕ್ ಕೆರೆ ಏರಿ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್ ಕಳೆದ ಮೂರು ದಿನಗಳ ಹಿಂದೆ …
ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದ್ದಾರೆ. ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ …