ಕಿಕ್ಕೇರಿ ಬಳಿಯ ಗೊಂದಹಳ್ಳಿಯಲ್ಲಿ ದುಷ್ಕೃತ್ಯ ಕಿಕ್ಕೇರಿ : ನೂತನ ದೇವಾಲಯದ ಕಳಶಸ್ಥಾಪನೆಯಾಗಿ 12 ದಿನ ಕಳೆಯುವ ಅಷ್ಟರಲ್ಲೇ ದುಷ್ಕರ್ಮಿಗಳು ರಾತ್ರೋರಾತ್ರಿ ಕೋಣವನ್ನು ಬಲಿಕೊಟ್ಟು ವಾಮಾಚಾರ ನಡೆಸಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗೊಂದಹಳ್ಳಿ ಗ್ರಾಮದಲ್ಲಿ ನೂತನವಾಗಿ ದಂಡಮ್ಮ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ …










