ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ ಗ್ರಾಮದ ರಸ್ತೆಯ ಸಮೀಪ ಮನೆ ನಿರ್ಮಿಸಿಕೊಂಡಿದ್ದು, ಆ ರಸ್ತೆಯಲ್ಲಿ ಸಂಚರಿಸುತ್ತಿರುವ ಚಿರತೆ ದೃಶ್ಯ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಈ ವಿಡಿಯೋ …










