Mysore
20
clear sky
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಮತ್ತು 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ  ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಪತ್ರಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.  …

ಮಂಡ್ಯ: ಸಮಾಜ ರೂಪುಗೊಳ್ಳುವಲ್ಲಿ ಉತ್ತಮ ಮನುಷ್ಯರ ಪಾತ್ರ ಅಪಾರ. ಹೀಗಾಗಿ, ಅಂತಹ ಉತ್ತಮರನ್ನು ರೂಪಿಸರುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ - 2024 …

ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2015 ಇಸವಿಯಿಂದ ಈಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸಾಲದ …

ಮಂಡ್ಯ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ಹಾಸ್ಟೆಲ್ ಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರತಿ ತಿಂಗಳು 5 ನೇ ತಾರೀಖಿನೊಳಗೆ …

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ …

ಮಂಡ್ಯ: ರೈತನ ಕೆಲಸ ಮಾಡಿ ಕೊಡಲು ಹತ್ತು ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟು, ರೈತನಿಂದ ಹಣ ಪಡೆದುಕೊಳ್ಳವಾಗ ಮಂಡ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮರಕಾಡದೊಡ್ಡಿಯ ಮೋಹನ್‌ ಎಂಬುವವರ ಬಳಿ ಎಫ್‌ಡಿಎ …

ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್‌ ಭವನದ ಬಳಿ ನಡೆದಿದೆ. ತಬ್ರೇಜ್‌, ಮನ್ಸೂರ್‌ ಹಾಗೂ ಲೋಕೇಶ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಸುಮಾರು 30ಕ್ಕೂ ಹೆಚ್ಚು …

ಮಂಡ್ಯ:  ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್  ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು. ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ …

ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು. ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದಲ್ಲಿ ಸ್ವಚ್ಛತೆ, ರಸ್ತೆ, ಆಟೋ ಶೆಟ್ಟರ್ , ಬಸ್ ಶೆಲ್ಟರ್ …

ಪ್ಯಾರಿಸ್‌: ಇಲ್ಲಿ ಸೋಮವಾರ ನಡೆದ ಪ್ಯಾರ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಎಸ್‌ಎಲ್‌ 3ವಿಭಾಗದ ಬ್ಯಾಡ್ಮಿಂಟನ್‌ ಫೈನಲ್ ನಲ್ಲಿ ಭಾರತದ ನಿತೇಶ್‌ ಕುಮಾರ್‌ ಬ್ರಿಟನ್‌ನ ಡೇನಿಯಲ್‌ ಬೆಥಾಲ್‌ ವಿರುದ್ಧ ಗೆದ್ದು ಚಿನ್ನದ ಪದಕ ಪಡೆದಿದ್ದಾರೆ. ಬೆಥಾಲ್‌ ಅವರನ್ನು 21-14-18-23-21 ರಿಂದ ಕಠಿಣ ಪಂದ್ಯದಲ್ಲಿ …