ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ …
ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ …
ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಸಲ್ಲಿ ಸಿದ್ಧಪಡಿಸಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯನ್ನು ಭಾನುವಾರ ಡಾ: ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಲ್ಲದ ಆರತಿ ಸಲ್ಲಿಸಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ …
ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ …
ಮಂಡ್ಯ : ಸಾರ್ವಜನಿಕರ ನೋವಿಗೆ ಹಾಗೂ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸ್ಪಂದಿಸುತ್ತೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ತಿಳಿಸಿದರು. ಅವರು ಇಂದು ನಗರದ ಗುರುಭವನದಲ್ಲಿ ನಡೆದ ಮೈಸೂರು …
ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಕಳ್ಳತನ ಕೇಸ್‌ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಪ್ರಕರಣ …
ಮಂಡ್ಯ : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂವಿಧಾನ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಜಿ.ಟಿ.ದೇವೇಗೌಡ ವಿರುದ್ಧ ಘೋಷಣೆಗಳನ್ನು ಕೂಗಿದರು. …
ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆಗಳು ಮತ್ತು ಫಾರಂಗಳನ್ನು ಪರಿಶೀಲನೆ ನಡೆಸಿದರು. ಗರ್ಭಪೂರ್ವ …
ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ. ಮೃತನನ್ನು ಮೈಸೂರಿನ ಕುವೆಂಪು ನಗರದ ನಿವಾಸಿ ರಂಗಸ್ವಾಮಿ ಎಂಬವರ ಮಗ …
ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು. ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ …
ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಕಾರು ಹಾಗೂ ೧೫.೭೦ ಲಕ್ಷ ರೂ. …