ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಶನಿವಾರ ಜರುಗಿದೆ. ತಾಲ್ಲೂಕಿನ ಬಿಜಿಪುರ ಹೋಬಳಿಯ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ …
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಶನಿವಾರ ಜರುಗಿದೆ. ತಾಲ್ಲೂಕಿನ ಬಿಜಿಪುರ ಹೋಬಳಿಯ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ …
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 113 ಕೋಟಿ ರೂ.ಆರ್ಥಿಕ ನೆರವು ನೀಡುವ ಮೂಲಕ ಕಾರ್ಖಾನೆಗೆ ಶಕ್ತಿ ನೀಡಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ತಿಳಿಸಿದರು. …
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ ನಡೆದಿದೆ. 5 ಕಾಡಾನೆಗಳು ಕೆ.ಪಿ.ದೊಡ್ಡಿಯ ಮೂಲಕ ಗೊರವನಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿವೆ. ಕೆ.ಪಿ.ದೊಡ್ಡಿ ಗ್ರಾಮದ ಸಿದ್ದರಾಜು ಎಂಬವರ ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟು …
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ …
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಸಂದೇಶ ಕೊಟ್ಟಿದ್ದಾರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ. ರಾಜ್ಯ ರಾಜಕಾರಣಕ್ಕೆ ವಾಪಸ್ ಬರುತ್ತೀರಾ ಎನ್ನುವ …
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ತಾಲ್ಲೂಕಿನ …
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು ಸೇರುವ ಸಾಧ್ಯತೆ ಇದ್ದು, ಸದರಿ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೆಸ್ಕ್ ಅಧ್ಯಕ್ಷ ಹಾಗೂ …
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ ಹಾಗೂ ಎಲ್ಲಾ ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಮಾಡಲಾಗಿದ್ದು, ಸಾರ್ವಜನಿಕರು ಇದರ ಉಪಯೋಗವನ್ನು …
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಆರಂಭಿಸಿದೆ. ಸೆಸ್ಕ್ ಮಂಡ್ಯ ವೃತ್ತ ಕಚೇರಿ ಆವರಣದಲ್ಲಿ ಪ್ರಾರಂಭಿಸಿರುವ ನೂತನ …
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?. ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಚುನಾವಣೆಗೆ ನಿಲ್ಲಲಿ ನೋಡೋಣ? ಎಂದು ಮಾಜಿ ಶಾಸಕ ಕೆ.ಸುರೇಶ್‌ಗೌಡ ಸವಾಲು ಹಾಕಿದರು. ಮಂಡ್ಯದಿಂದ ಜಾ.ದಳ …