ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾವು ಮೇಕೆದಾಟು ಯೋಜನೆಯ ಡಿಪಿಆರ್ …
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾವು ಮೇಕೆದಾಟು ಯೋಜನೆಯ ಡಿಪಿಆರ್ …
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ತಡರಾತ್ರಿ ಸೇತುವೆ ಮೇಲಿಂದ ನದಿಗೆ ಧುಮುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರಿನ …
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ …
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂ …
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಈಗ 90 ಅಡಿ ನೀರು ಸಂಗ್ರಹವಿದೆ. ಒಟ್ಟು 16 ಟಿಎಂಸಿ ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ ಬಳಸಲಾಗದ ನೀರು …
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ರೌಡಿ ಶೀಟರ್ ಸಾಹಿಲ್ ಆಲಿಯಾಸ್ ಚುವ್ವಾ ಕೊಲೆಯಾದ ವ್ಯಕ್ತಿ. ಈತನನ್ನ ಸಹಚರರೇ ಬರ್ಬರ ಹತ್ಯೆ ಮಾಡಿ, ರಸ್ತೆ ಬದಿಯ …
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ …
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ ಮೃತ ಗೃಹಿಣಿಯ ಪೋಷಕರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮದ ಬ್ಯಾಟೇಗೌಡನ ಪತ್ನಿ ನಾಗವೇಣಿ (೨೪) ಮೃತ …
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. …
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಮೀನು ಸಾಕಾಣಿಕೆ ಸ್ಥಳದಲ್ಲಿ ಮೀನಿಗೆ ಆಹಾರ ಹಾಕಲು ಹೋಗುತ್ತಿದ್ದ ಯುವಕ ದೋಣಿ ಮಗುಚಿ …