Mysore
22
overcast clouds

Social Media

ಶುಕ್ರವಾರ, 15 ಮೇ 2026
Light
Dark

ಮಂಡ್ಯ

Homeಮಂಡ್ಯ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, …

ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು …

Rams Sold for 160000

ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ. ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ …

yathindra siddaramaiah

ಮಂಡ್ಯ: ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ತಡೆದಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚುತ್ತಿತ್ತು. ಆದರೆ ಕೆಲವರು ಇದಕ್ಕೆ …

ಮಳವಳ್ಳಿ: ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಜಮೀನಿನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸಿಡಿಮದ್ದು ಸಿಡಿದು ಇಲಾತಿ ಹಸು ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತಾಲ್ಲೂಕಿನ ಹಲಗೂರು-ಮುತ್ತತ್ತಿ ಮಾರ್ಗದ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಹಸುವನ್ನು ಮೇಯಲು ಬಿಡಲಾಗಿದ್ದ ಸಂದರ್ಭದಲ್ಲಿ ಸಿಡಿಮದ್ದು …

ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಮಂಡ್ಯ : ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು …

krs dam

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ. ಕೆಆರ್‌ಎಸ್‌ ಡ್ಯಾಂನ ಕ್ರಸ್ಟ್‌ ಗೇಟ್‌ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಇದನ್ನೂ ಓದಿ:- ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ …

Allegation of house construction

ಮಂಡ್ಯ: ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದ್ದು, ಒತ್ತುವರಿ ತೆರವಿಗೆ ಬಂದ ನಗರಸಭೆ ಅಧಿಕಾರಿಗಳೊಂದಿಗೆ ಮಾಲೀಕರು ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಮಂಡ್ಯದ 21ನೇ ವಾರ್ಡ್‌ನ ಹಾಲಹಳ್ಳಿ 4ನೇ ಕ್ರಾಸ್‌ನಲ್ಲಿ ವಾಸವಿರುವ ನಗರಸಭೆ ಮಾಜಿ ಸದಸ್ಯ ಹಾಗೂ ಜಾ.ದಳ …

ts shrivathsa

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …

yadhuveer wadiyar

ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್. ಅಣೆಕಟ್ಟೆಗೆ …

Stay Connected​
error: Content is protected !!