ಮಂಡ್ಯ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಅಣ್ಣನಿಂದಲೇ ತಮ್ಮ ಕೊಲೆಯಾಗಿರುವ ಘಟನೆ ಜಿಲ್ಲೆಯ ಮಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್(35) ಕೊಲೆಯಾದ ವ್ಯಕ್ತಿಯಾಗಿದ್ದು, ಲಿಂಗರಾಜು ಎಂಬಾತನೇ ತಮ್ಮನನ್ನು ಕೊಲೆಗೈದು ಪರಾರಿಯಾಗಿರುವ ಆರೋಪಿಯಾಗಿದ್ದಾನೆ. ಲಿಂಗರಾಜುಗೆ ಆತನ ಮಕ್ಕಳಾದ ಭರತ್, ದರ್ಶನ್ ಎಂಬುವವರು …










