Mysore
31
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್‌ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್‌ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ …

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್‌ ಬ್ಯಾಂಕ್‌ ಸಮೀಪ ನಡೆದಿದೆ. ಸೋನು, ಸಿಮ್ರಾನ್‌ ಹಾಗೂ ಸಿದ್ದೇಶ್‌ ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಮೈಸೂರಿನ ಗೌಸಿಯಾನಗರದ ನಿವಾಸಿಗಳಾಗಿದ್ದಾರೆ. ಚಿಕ್ಕಾಯರಹಳ್ಳಿ ಮಾರಮ್ಮನ …

ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ …

ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇನ್ನೂ ಉತ್ಸವ ಸಿದ್ದತೆ ಬಗ್ಗೆ  ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು …

ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಕಳೆಗಟ್ಟಿದೆ. ಇಂದು ಮುಂಜಾನೆಯಿಂದಲೇ ಕಾರ್ಯಕ್ರಮ ಶುರುವಾಗಿದ್ದು, ಮಂಡ್ಯದಿಂದ ವೈರಮುಡಿ ಮೆರವಣಿಗೆ ಮೂಲಕ ಮೇಲುಕೋಟೆ ತಲುಪಲಿದೆ. ಇಂದು(ಏ.7)ಮುಂಜಾನೆಯೇ ಜಿಲ್ಲಾ ಖಜಾನೆಯಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ವೈರಮುಡಿಯನ್ನು ಹೊರ ತೆಗೆಯಲಾಯಿತು. ಜಿಲ್ಲಾಧಿಕಾರಿ …

ಮೇಲುಕೋಟೆ :  ಸೋಮವಾರ (ಏ.7) ರಾತ್ರಿ ನಡೆಯಲಿರುವ ಚೆಲುವನಾರಾಯಣಸ್ವಾಮಿ ಯವರ ವಿಶ್ವವಿಖ್ಯಾತ ವೈರಮುಡಿಉತ್ಸವಕ್ಕೆ ಮೇಲುಕೋಟೆ ಸಜ್ಜು ಗೊಂಡಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ ತಂಡೋಪತಂಡವಾಗಿ ಮೇಲುಕೋಟೆಗೆ ಜನರು ಆಗಮಿಸಿದ್ದಾರೆ. ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭವ್ಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.  

ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು ನಿಲ್ಲಿಸಿ ಅವರನ್ನೆ ಮುಂದುವರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ …

ಮಂಡ್ಯ: 3.80 ಕೋಟಿ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್‌ ಭವನ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, …

ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಏಪ್ರಿಲ್‌.7 ರಂದು ಅದ್ದೂರಿಯಾಗಿ ಜರುಗಲಿದ್ದು, ಇದಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ. ಹುಣಸೂರು ಮೂಲದ ಮಹೇಶ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ …

Stay Connected​
error: Content is protected !!