Mysore
25
overcast clouds

Social Media

ಬುಧವಾರ, 27 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು. ಯುವಕ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ …

ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ ಗುಡ್ಡೆ ಪ್ರದೇಶದಲ್ಲಿ ಸಂಜೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು …

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ …

ಮಂಡ್ಯ: ಬಿಹಾರದಲ್ಲಿನ ಬೌದ್ಧಗಯಾ ಕೇಂದ್ರದ ಸಂಪೂರ್ಣ ಆಡಳಿತವನ್ನು ಮೂಲ ಬುದ್ಧ ಅನುಯಾಯಿಗಳಿಗೆ ಬಿಡಿಸಿಕೊಡುಬೇಕು ಎಂದು ಬೆಂಗಳೂರಿನ ಸ್ಪೂರ್ತಿಧಾಮದ ಧಮ್ಮವೀರ ಬಂತೇಜಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ಬೌದ್ಧಗಯಾ ಕೇಂದ್ರವು ಹಿಂದಿನಿಂದ ಬುದ್ಧರ ಅನುಯಾಗಿಗಳಾಗಿ ಬೌದ್ಧರ ಸಿದ್ದಾಂತಗಳನ್ನು ಪಾಲಿಸುವವರಿಗೆ ನೀಡಬೇಕು ಎಂದರು. …

ಮಂಡ್ಯ: ಕಾಡಾನೆ ದಾಳಿಯಿಂದ ಬಾಳೆ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರು ಎಂಬುವವರ ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆ ಬೆಳೆಯನ್ನು ತಿಂದು ಸಂಪೂರ್ಣವಾಗಿ ನಾಶಪಡಿಸಿವೆ. ಬೆಳಿಗ್ಗೆ ಎದ್ದು ಬಾಳೆ ತೋಟ ನೋಡುತ್ತಿದ್ದಂತೆ …

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …

ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ …

ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು (ಮಾ.1) ರಂದು ಮಂಡ್ಯ …

ಮಂಡ್ಯ: ನಿಮಗೆ ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಅಮಾನತು  ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೇಳಿದರು ಅವರ ಹೇಳಿಕೆಗಳನ್ನು ದಿಕ್ಕರಿಸಿ ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದಾರೆ. ಡಿಕೆಶಿ …

ಮಂಡ್ಯ: ಅಧಿಕಾರಿಗಳು ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಷ್ಟಗಳನ್ನು ಆಲಿಸಿ ಸೌಜನ್ಯದಿಂದ ವರ್ತಿಸಿದರೆ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಅವರು …

Stay Connected​
error: Content is protected !!