ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ ಹೇಳಿದ್ದಾರೆ. ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 …
ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ ಹೇಳಿದ್ದಾರೆ. ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 …
ಮಂಡ್ಯ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಎಲ್ಲಾ ಸಮುದಾಯದವರು ಯಾವುದೇ ಬೇಧ ಭಾವವಿಲ್ಲದೆ ಅಂತ್ಯಸಂಸ್ಕಾರ ಮಾಡಲು ಮುಕ್ತ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು (ಫೆ.24) ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ …
ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು ಲಕ್ಷ್ಮೀ(18) ಎಂಬುವವರು ಮೃತ ದುರ್ದೈವಿಗಳಾಗಿದ್ದು. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎಂದು ತಿಳಿದು …
ಮಂಡ್ಯ: ಜಿಲ್ಲೆಯಲ್ಲಿ ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಬಾಲಕರು ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಎದೆ ಝಲ್ಲೆನಿಸುವ ಘಟನೆ ನಡೆದಿದೆ. ಹೌದು, ಯುವತಿ ಓರ್ವೋಳ ವಿಚಾರಕ್ಕಾಗಿ ಅಪ್ರಾಪ್ತ ಬಾಲಕರು ಯುವಕನೊಬ್ಬನನ್ನು ಮಂಡ್ಯದ ಹೊರವಲಯದ ಸ್ಮಶಾನಕ್ಕೆ ಕರೆ ತಂದು …
ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ. ಹಸಿರು ನಿಶಾನೆ ತೋರುವುದರ ಮೂಲಕ …
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್ ಪಾಟೀಲ್, ಪಾರ್ಥ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಬೆಟ್ಟದ …
ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ …
ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಐತಿಹಾಸಿಕಕ್ಕೆ ಪ್ರಸಿದ್ಧವಾಗಿರುವ ದೇವಾಲಯವಾದ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇಗುಲದಲ್ಲಿ ವಿಜೃಂಭಣೆಯಿಂದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಹೋತ್ಸವ ನಡೆದಿದೆ. ಮಂಡ್ಯ ಜಿಲ್ಲೆ ಮೇಲುಕೋಟೆಯ(ಯಾದವಗಿರಿ) ಚಲುವ ನಾರಾಯಣಸ್ವಾಮಿ ದೇವಾಲಯ ಇತಿಹಾಸವುಳ್ಳ ಸುಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಶಿವರಾತ್ರಿಯ ವೇಳೆಗೆ …
ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ …
ಮಂಡ್ಯ: ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು …