ಮೈಸೂರು: ಕೆಎಸ್‌ಐಸಿ ಹೊರಗುತ್ತಿಗೆಯ 800 ನೌಕರರನ್ನು ನಾಳೆಯಿಂದ ಕೆಲಸಕ್ಕೆ ಬನ್ನಿ ಎಂದು ಆಡಳಿತ ಮಂಡಳಿ ಹೇಳಿದ್ದರಿಂದ ಆತಂಕಗೊಂಡ ನೌಕರರು ಪ್ರತಿಭಟನೆ ಮಾಡಿದ್ದಾರೆ. ಗುತ್ತಿಗೆದಾರರು ಬದಲಾದ್ದರಿಂದ ಏ.2ರಿಂದ ಬರುವಂತೆ ತಿಳಿಸಿ ಗೇಟ್‌ಗೆ ಬೀಗ ಹಾಕಿದ್ದರು. ಇದರಿಂದ ನೌಕರರು ಸರ್ವೀಸ್ ಪರಿಗಣಿಸುವುದಿಲ್ಲ, ಹಳೆಯ ವೇತನ …