Mysore
32
few clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಆಸ್ತಿ ರಕ್ಷಣೆ ಕೋರಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರ ಇಲ್ಲಿಯವರೆಗೂ ಒಂದೂ ಜನಪರ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಜನಾಕ್ರೋಶ ಯಾತ್ರೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯದಲ್ಲಿ ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್‌ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಮುಜರಾಯಿ ಇಲಾಖೆಯ ಇ-ಪ್ರಸಾದ ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್‌ ಲೈನ್‌ ಮೂಲಕ ಮನೆ ಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ. ಇ-ಪ್ರಸಾದ ಯೋಜನೆಗೆ ರಾಜ್ಯದ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಏಳು ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ. …

ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಚಾಲನೆ ನೀಡಿದರು. ಮೊದಲಿಗೆ ನಾಡ ದೇವತೆ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸರ್ಕಾರದ ಕೆಟ್ಟ ನೀತಿಯನ್ನು ಜನರಿಗೆ ಮುಟ್ಟಿಸುವ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಯಾತ್ರೆ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಹಣಕಾಸಿನ ಕೊರತೆಯಿಂದ ರಾಜ್ಯ ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ನಾಡಿನಾದ್ಯಂತ ರಾಮನವಮಿಯ ಅಂಗವಾಗಿ ರಾಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೂ ಜರುಗುತ್ತಿವೆ. ರಾಮನವಮಿ ಎಂದ ಕ್ಷಣ ಮಜ್ಜಿಗೆ, ಪಾನಕ, ಹೆಸರುಬೇಳೆ ಕೋಸಂಬರಿಯನ್ನು ವಿತರಣೆ ಮಾಡುವುದು ವಿಶೇಷವಾಗಿರುತ್ತದೆ. ಆಂಜನೇಯ ದೇವಸ್ಥಾನ ಹಾಗೂ ರಾಮನ ಮೂರ್ತಿ ದೇವಸ್ಥಾನಗಳಲ್ಲಿ ಇಂದು …

ಮೈಸೂರು: ಲಿಂಗಾಯತ ಧರ್ಮದ ವಿರುದ್ಧ ಲಿಂಗಾಯತರನ್ನೇ ಎತ್ತಿಕಟ್ಟುವ, ಲಿಂಗಾಯತರಿಂದಲೇ ವಚನ ವಿರೋಧಿ ಕೃತಿಗಳನ್ನು ರಚಿಸುವ ಕೆಲಸಕ್ಕೆ ಆರ್‌ಎಸ್‌ಎಸ್ ಮುಂದಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆರೋಪಿಸಿದರು. ಜಾಗತಿಕ ಲಿಂಗಾಯಿತ ಮಹಾಸಭಾ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ, …

Stay Connected​