ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, …
ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, …
ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ್ಲಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಸ್ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಬಸ್ಗಳು ಸಂಚರಿಸಲು ಸಾಧ್ಯವಾಗದ …
ಮೈಸೂರು: ಇಂದಿನಿಂದ ಏಪ್ರಿಲ್.4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 39103 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 19,114 ಮಂದಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನಾಚರಣೆ ಕಾರ್ಯಕ್ರಮಕ್ಕೆ …
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ನಡೆಸಿ ಮಹಾಬಲೇಶ್ವರ ರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದಲ್ಲಿ ಭಾಗಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿಯ ಕೇತುಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಕುರಿತು ಮೈಸೂರಿನಲ್ಲಿಂದು …
ಮೈಸೂರು: ಕಾರು ಹಾಗು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲು ಮುಖ್ಯರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಘಟನಾ ಸ್ಥಳಕ್ಕೆ ಲಕ್ಷ್ಮೀಪುರಂ ಠಾಣೆ ಪೊಲೀಸರು ಭೇಟಿ …
ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೌಂಡರಿ-ಸಿಕ್ಸರ್ಗಳ ಹೊಳೆ ಹರಿಯಿತು. 88 ರನ್ಗಳ ಬೃಹತ್ ಮೊತ್ತವನ್ನು ವಿಕೆಟ್ …
ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಕೆ.ಬಿ.ಪ್ರವೀಣ್ ಅವರು ವರ್ಗಾವಣೆ ಹಾಗೂ ಪದನಾಮ ಬದಲಾವಣೆ ಸೇರಿದಂತೆ ಎಲ್ಲದಕ್ಕೂ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ಸಿಬ್ಬಂದಿಗಳು ಇಂದು ಅವರ ಕಚೇರಿಗೆ ಹಣದ …
ಮೈಸೂರು: ಯಾರಿಗೆ ಪುಸ್ತಕದ ಮೇಲೆ ಪ್ರೀತಿ ಇದೆಯೋ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಹ ಪುಸ್ತಕವನ್ನು ಪ್ರೀತಿಸಬೇಕು. ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ …