ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ…
ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ…
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ…
ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಡಿಸಿಎಂ…
ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಈ…
ಮೈಸೂರು : ನಟ ದರ್ಶನ್ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ…
ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ” ಮಕ್ಕಳ ನಾಟಕ ಪ್ರೇಕ್ಷಕರ ಮನ ಗೆದ್ದಿದೆ.…