ಮೈಸೂರು ನಗರ

ಕರ್ನಾಟಕದಿಂದ ಕಮಲ್‌ ಹಾಸನ್‌ ಬಹಿಷ್ಕರಿಸಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

1 year ago

ಕಮಲ್‌ ಹಾಸನ್‌ ಹೇಳಿಕೆ ಖಂಡಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್‌ ಹಾಸನ್‌ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಾರ್ಡಿಂಜ್‌ ವೃತ್ತದ…

1 year ago

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಳಿ ಹುಚ್ಚಾಟ ಪ್ರಕರಣ: ಘಟನೆ ಖಂಡಿಸಿ ಯದುವೀರ್‌ ಒಡೆಯರ್‌ ಪೋಸ್ಟ್‌

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದ ಪ್ರಕರಣವನ್ನು ಖಂಡಿಸಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌…

1 year ago

ಮೈಸೂರು| ಪ್ರತಿಮೆಗಳಿಗೆ ರಕ್ಷಣೆಯೇ ಇಲ್ಲ: ಮಾಜಿ ಶಾಸಕ ಎಲ್.ನಾಗೇಂದ್ರ ಕಿಡಿ

ಮೈಸೂರು: ಮಾನಸಿಕ ಅಸ್ವಸ್ಥನೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಏರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಜಿ ಶಾಸಕ…

1 year ago

ಮೈಸೂರು| ಕೆಟ್ಟು ನಿಂತ ಲಿಫ್ಟ್‌: ಕೆಲಕಾಲ ರಾಜ್ಯಪಾಲರ ಪರದಾಟ

ಮೈಸೂರು: ಲಿಫ್ಟ್‌ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.…

1 year ago

ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ: ನಟ ಕಿಶೋರ್‌ ಆರೋಪ

ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್‌ ಹೇಳಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

1 year ago

ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿವೆ: ಕಮಲ್‌ ಹಾಸನ್‌ ಹೇಳಿಕೆ ಸಮರ್ಥಿಸಿಕೊಂಡ ನಟ ಕಿಶೋರ್‌

ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್‌ ಅವರು ಕಮಲ್‌ ಹಾಸನ್‌ ಹೇಳಿಕೆಯನ್ನು…

1 year ago

ಭಾರತವು ವಿಶ್ವದ ಕೌಶಲ್ಯ ರಾಜಧಾನಿಯಾಗುವತ್ತ ಸಾಗುತ್ತಿದೆ: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

ಮೈಸೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ದಿ ಸೆಂಟರ್‌ ಫಾರ್‌ ಫ್ಯೂಚರ್‌ ಸ್ಕಿಲ್ಸ್‌ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ…

1 year ago

ಮೈಸೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜೂನ್ 2 ಮತ್ತು 3ರಂದು ವಹಿವಾಟು ಇರಲ್ಲ

ಮೈಸೂರು: ಐಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ಅಂಚೆ ಕಚೇರಿಗಳಲ್ಲಿ ಜೂನ್…

1 year ago

ಮೈಸೂರಿನ ಕೆಲವೆಡೆ ಶಾಶ್ವತ ಕಾಮಗಾರಿ ನಡೆಯುತ್ತಿದೆ: ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌

ಮೈಸೂರು: ಮೈಸೂರು ನಗರದಲ್ಲಿ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಪ್ರತಿಕ್ರಿಯೆ ನೀಡಿದ್ದು, ಕೆಲವೆಡೆ ಶಾಶ್ವತ ಕಾಮಗಾರಿ…

1 year ago