ಮೈಸೂರು ನಗರ

ಮೈಸೂರು| ಹದಗೆಟ್ಟಿರುವ ರಸ್ತೆ, ಮ್ಯಾನ್‌ಹೋಲ್‌ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ…

1 year ago

ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ: ಮೈಸೂರು ಪಾಲಿಕೆ ಆರೋಗ್ಯಾಧಿಕಾರಿ ವೆಂಕಟೇಶ್‌

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ…

1 year ago

ಪ್ರಯತ್ನ ಬಿಡದೆ ಶ್ರಮ ಪಟ್ಟರೆ ಯಶಸ್ಸು ಸಾಧ್ಯ; ನವೀನ್‌ ಕುಮಾರ್‌

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನ ಬಿಡದೆ ಶ್ರಮ ಪಟ್ಟರೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ಕೆ. ನವೀನ್‌ಕುಮಾರ್ ಹೇಳಿದರು.…

1 year ago

ರೈತರ ಹಣದಲ್ಲಿ ಅವ್ಯವಹಾರ : ಆರೋಪ

ಪಿರಿಯಾಪಟ್ಟಣ: ತಂಬಾಕು ಮಂಡಳಿಯ ಹರಾಜು ಮಾರುಕಟ್ಟೆ ಸಂಖ್ಯೆ 5 ರಲ್ಲಿ ರೈತರಿಂದ ಸಂಗ್ರಹಣೆ ಮಾಡಿದ್ದ 6 ಕೋಟಿಗಳಿಗೂ ಹೆಚ್ಚು ಹಣವನ್ನು ಬ್ಯಾಂಕಿಗೆ ಪಾವತಿಸದೆ ವಿವಿಧ ಖಾತೆಗಳಿಗೆ ಹಣ…

1 year ago

ಕನ್ನಡ ಸಾಹಿತ್ಯ ಲೋಕ ತಮಿಳು ಸಾಹಿತ್ಯಕ್ಕಿಂತ ಮಿಗಿಲಾಗಿದೆ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

1 year ago

ಮೈಸೂರು| ಮಹಾರಾಣಿ ಕಾಲೇಜು ಕ್ಯಾಂಪಸ್‌ಗೆ ಬಂತು ಇಂದಿರಾ ಕ್ಯಾಂಟೀನ್

ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ. ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್…

1 year ago

ಚಾಮುಂಡಿಬೆಟ್ಟಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ…

1 year ago

ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆಗಳು

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ…

1 year ago

ಕಡಿಮೆ ಬೆಳೆವ ತಂಬಾಕು ಬೆಳೆಗಾರರಿಗೆ ದಂಡ ವಿಧಿಸದಂತೆ ಸಂಸದ ಯದುವೀರ್ ಸೂಚನೆ

ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ‌ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು‌ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ‌ಎಂದು…

1 year ago