ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಯುವಕರಿಂದ ಅಸಭ್ಯ ವರ್ತನೆ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮುಂಡಿಬೆಟ್ಟಕ್ಕೆ ಬರುತ್ತಿದ್ದ ಹೊರ ರಾಜ್ಯದ ಸುಮಾರು…

1 year ago

ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿರುವ ಪ್ರಕರಣ ಇದೀಗ ತೀವ್ರ ಕಾವು ಪಡೆದುಕೊಂಡಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿಶ್ವ ಭೂ ದಿನಾಚರಣೆಯ ಹಿನ್ನೆಲೆಯಲ್ಲಿ…

1 year ago

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಯುವಕ ಅರೆಸ್ಟ್

ಮೈಸೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೌಸೀಫ್ ಅಲಿಯಾಸ್ ದಾದು ಎಂಬಾತನೇ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆಸಾಮಿಯಾಗಿದ್ದಾನೆ. ಈ ಮಾರಕಾಸ್ತ್ರ ಹಿಡಿದು…

1 year ago

ಸ್ಮರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸ ಮುಖ್ಯ ; ಸಂವಾದದಲ್ಲಿ ಐಎಎಸ್‌ ಅಧಿಕಾರಿ ಕೆ.ಆರ್‌ ನಂದಿನಿ ಅಭಿಮತ

ಮೈಸೂರು: ನಕಾರಾತ್ಮಕ ಚಿಂತನೆ ಬಿಡಿ. ಗುರಿಗೆ ಸಮಯ ನಿಗದಿಪಡಿಸಿಕೊಳ್ಳಿ. ಸ್ಮರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ…

1 year ago

ಜಾತಿಗಣತಿ ವೈಜ್ಞಾನಿಕವಾಗಿದೆ, ಯಾವುದೇ ಲೋಪವಾಗಿಲ್ಲ: ಮಾಜಿ ಮೇಯರ್‌ ಅಯೂಬ್‌ ಖಾನ್‌

ಮೈಸೂರು: ಜಾತಿಗಣತಿ ವೈಜ್ಞಾನಿಕವಾಗಿದ್ದು, ಇದರಲ್ಲಿ ಯಾವುದೇ ಲೋಪದೋಷವಾಗಿಲ್ಲ ಎಂದು ಮಾಜಿ ಮೇಯರ್‌ ಅಯೂಬ್‌ ಖಾನ್‌ ಹೇಳಿದ್ದಾರೆ. ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಯಾವುದೇ ಸಮೀಕ್ಷೆ ಮಾಡದೇ ಸಿಎಂ ಕುರ್ಚಿ ಉಳಿಸಿಕೊಳ್ಳಲು…

1 year ago

ಮೈಸೂರಿನಲ್ಲಿ 40 ಮರಗಳ ಹನನ: ವಾಟಾಳ್‌ ನಾಗರಾಜ್‌ ಆಕ್ರೋಶ

ಮೈಸೂರು: ರಸ್ತೆ ಅಗಲೀಕರಣಕ್ಕೆಂದು 40 ಮರಗಳನ್ನು ಕಡಿದು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ…

1 year ago

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು: ಗ್ಯಾಸ್‌ ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌…

1 year ago

IAS,KAS :ಏ.21ಕ್ಕೆ ಪರೀಕ್ಷಾ ಸಿದ್ಧತೆ ಕುರಿತು ಸಂವಾದ ನಡೆಸಲಿರುವ 1rank IAS ಅಧಿಕಾರಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏ.21ರಂದು ಬೆಳಿಗ್ಗೆ 10 ಗಂಟೆಗೆ ಸಂವಾದ ಕಾರ್ಯಕ್ರಮವನ್ನು ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ…

1 year ago

ಜಯಪ್ರಕಾಶ್ ಹೆಗಡೆ ಆಯೋಗದ ಜಾತಿಗಣತಿ ವರದಿ ವೈಜ್ಞಾನಿಕ : ಕೆ.ಎಸ್.ಶಿವರಾಮು ಪ್ರತಿಪಾದನೆ

ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180…

1 year ago

ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.…

1 year ago