ಮೈಸೂರು: ಸ್ಪೀಕರ್ ಮೇಲೆ ಪೇಪರ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, 40 ವರ್ಷಗಳ ರಾಜಕೀಯ ಜೀವನದಲ್ಲಿ ಈ ದೃಶ್ಯ ನೋಡಿರಲಿಲ್ಲ ಎಂದು ಕಳವಳ…
ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ…
ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ್ಲಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ…
ಮೈಸೂರು: ಇಂದಿನಿಂದ ಏಪ್ರಿಲ್.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಗರದ ಮಹಾರಾಜ…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು…
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಕೇಂದ್ರ…
ಮೈಸೂರು: ಕಾರು ಹಾಗು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲು ಮುಖ್ಯರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ…
ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್‌ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ…
ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಕೆ.ಬಿ.ಪ್ರವೀಣ್ ಅವರು ವರ್ಗಾವಣೆ ಹಾಗೂ ಪದನಾಮ ಬದಲಾವಣೆ ಸೇರಿದಂತೆ…