ಮೈಸೂರು ನಗರ

ಇಸ್ರೋಗೆ ಅಭಿನಂದನೆ ಸಲ್ಲಿಸಿದ ಸಂಸದ ಯದುವೀರ್‌

ಮೈಸೂರು: ಇಸ್ರೋ ಸಂಸ್ಥೆ ಹಾಗೂ ಯುರೋಪಿನ್‌ ಬಾಹ್ಯಾಕಾಶ ಸಂಸ್ಥೆಯೂ ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದನೆ…

1 year ago

ಚಾಮುಂಡಿಬೆಟ್ಟದಲ್ಲಿ ಅಹಿತಕರ ಘಟನೆ ನಡೆಯದಂತೆ ಹೈ ಅಲರ್ಟ್: ಸೀಮಾ ಲಾಟ್ಕರ್

ಮೈಸೂರು: 2025ರ ಹೊಸ ವರ್ಷಾಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸ್‌ ಇಲಾಖೆ ಹೈ ಆಲರ್ಟ್‌ ಆಗಿದೆ…

1 year ago

ಕೆಆರ್‌ಎಸ್ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಎಲ್ಲೂ ಹೆಸರಿಲ್ಲ: ಪಾಲಿಕೆ ಆಯುಕ್ತ ಅಶಾದ್‌ ಸ್ಪಷ್ಟನೆ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂಬ ಹಾಗೂ ಆ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಹೆಸರಿಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು,…

1 year ago

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ…

1 year ago

ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಧರೆಗುರುಳಿದ ಲೈಟ್ ಕಂಬ: ತಪ್ಪಿದ ಭಾರೀ ಅನಾಹುತ

ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್‌ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.…

1 year ago

ಮೈಸೂರು ರೈಲ್ವೆ ವೇಳಾ ಪಟ್ಟಿಯಲ್ಲಿ ನೂತನ ಪರಿಷ್ಕರಣೆ: 2025ರ ಜನವರಿ 1 ರಿಂದ ಜಾರಿ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯೂ ಹೊಸ ವರ್ಷದ ಆರಂಭದ ಬೆನ್ನಲ್ಲೇ, ತನ್ನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಮೈಸೂರಿನಿಂದ ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಹಾಗೂ ಆಗಮಿಸುವ ಸಮಯವನ್ನು ಪರಿಷ್ಕರಿಸಲಾಗಿದೆ…

1 year ago

ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮೂಲಕ ಕಣ್ಗಾವಲು ವಹಿಸಲಿದ್ದಾರೆ ಎಂದು…

1 year ago

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…

1 year ago

ಚಾಮುಂಡಿಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ

ಮೈಸೂರು: ಹೊಸ ವರ್ಷಾಚರಣೆ ದಿನದಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ, ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ…

1 year ago

ವಿಷ್ಣು ವರ್ಧನ್‌ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಂದ ರಕ್ತದಾನ, ಕೋಟಿಗೊಬ್ಬ ಕ್ಯಾಲೆಂಡರ್‌ ಅನಾವರಣ

ಮೈಸೂರು: ವಿಷ್ಣು ವರ್ಧನ್‌ ಅವರ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನಿಗಳು ರಕ್ತದಾನ ಮತ್ತು ಕೋಟಿಗೊಬ್ಬ ಕ್ಯಾಲೆಂಡರ್‌ಅನ್ನು ಅನಾವರಣ ಮಾಡಿದ್ದಾರೆ. ಇಂದು (ಡಿಸೆಂಬರ್‌.30) ನಟ ವಿಷ್ಣುವರ್ಧನ್‌ ಅವರ…

1 year ago