ಮೈಸೂರು ನಗರ

ಮುಡಾ ಹಗರಣ: 631 ಸೈಟ್‌ಗಳ ಬೇನಾಮಿ ಆಸ್ತಿ ಹಿಂದೆ ಬಿದ್ದ ಇ.ಡಿ.

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್‌ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ.  ಈ  ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು…

1 year ago

ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ: ಪ್ರೊ.ಟಿ.ಪಿ.ಸಿಂಗ್‌

ಮೈಸೂರು: ವಿಕಸಿತ ಭಾರತ-2047ರ ಗುರಿ ಸಾಧಿಸುವ ಸಲುವಾಗಿ ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ…

1 year ago

ಮೈಸೂರು ವಿ.ವಿ.ಘಟಿಕೋತ್ಸವ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು ಹಾಜರಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು…

1 year ago

ಪ್ರತಾಪ್‌ ಸಿಂಹ ವಿರುದ್ಧ ಕಾರ್ಯಕರ್ತರು ದೂರು ನೀಡಿರುವ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಪಕ್ಷದ ತತ್ವ ಸಿದ್ಧಾಂತದ ಪ್ರಕಾರ ನಡೆದುಕೊಳ್ಳಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಲಹೆ ನೀಡಿದ್ದಾರೆ. ಮಾಜಿ…

1 year ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಯದುವೀರ್‌ ಆಗ್ರಹ

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು…

1 year ago

ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಯುವಕ

ಮೈಸೂರು: ಪ್ರೇಯಸಿ ಮದುವೆಯಾಗಿ ದೂರವಾಗಿದ್ದಕ್ಕೆ ಲವರ್‌ ಬಾಯ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ. ಮೈಸೂರು ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ ವಿನಯ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ…

1 year ago

ಮೈಸೂರಿನ ಲಿಂಗಾಂಬುಧಿ ಕೆರೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು: ಇಲ್ಲಿನ ಲಿಂಗಾಂಬುಧಿ ಕೆರೆಯ ಆವರಣದಲ್ಲಿ ಇಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ…

1 year ago

ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ : ಸಚಿವ ಎಂಬಿ ಪಾಟೀಲ್‌

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು…

1 year ago

ಸಂವಿಧಾನದ ಮೇಲೆ ಗೌರವವಿದ್ದರೆ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸಿ: ವಿ.ಎಸ್‌. ಉಗ್ರಪ್ಪ ಸವಾಲು

ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು…

1 year ago

ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಪಗಡೆಯಾಟ ಮಾಡಿಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ರಾಜ್ಯದಲ್ಲಿ ಪಗಡೆಯಾಟ ಅಂದುಕೊಂಡಿದ್ದು, ರಾಜಕೀಯ ದಾಳ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.17)…

1 year ago