ಮೈಸೂರು ನಗರ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಯದುವೀರ್‌ ಆಗ್ರಹ

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು…

2 years ago

ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಯುವಕ

ಮೈಸೂರು: ಪ್ರೇಯಸಿ ಮದುವೆಯಾಗಿ ದೂರವಾಗಿದ್ದಕ್ಕೆ ಲವರ್‌ ಬಾಯ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ. ಮೈಸೂರು ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ ವಿನಯ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ…

2 years ago

ಮೈಸೂರಿನ ಲಿಂಗಾಂಬುಧಿ ಕೆರೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು: ಇಲ್ಲಿನ ಲಿಂಗಾಂಬುಧಿ ಕೆರೆಯ ಆವರಣದಲ್ಲಿ ಇಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ…

2 years ago

ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ : ಸಚಿವ ಎಂಬಿ ಪಾಟೀಲ್‌

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು…

2 years ago

ಸಂವಿಧಾನದ ಮೇಲೆ ಗೌರವವಿದ್ದರೆ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸಿ: ವಿ.ಎಸ್‌. ಉಗ್ರಪ್ಪ ಸವಾಲು

ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು…

2 years ago

ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಪಗಡೆಯಾಟ ಮಾಡಿಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ರಾಜ್ಯದಲ್ಲಿ ಪಗಡೆಯಾಟ ಅಂದುಕೊಂಡಿದ್ದು, ರಾಜಕೀಯ ದಾಳ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.17)…

2 years ago

ಮಾಜಿ ಸಂಸದ ಪ್ರತಾಪ್‌ ಸಿಂಹ ಉಚ್ಛಾಟನೆ ಆಗ್ರಹ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಮೈ.ಕಾ.ಪ್ರೇಮ್‌ ಕುಮಾರ್‌

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರಿಗೆ, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್‌ ಕುಮಾರ್‌…

2 years ago

ಉದ್ಯಮಗಳು ಬೆಳೆದಷ್ಟು, ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಸಾಧ್ಯ: ನಾರಾಯಣ ಮೂರ್ತಿ

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ…

2 years ago

ಮೈಕ್ರೋ ಫೈನಾನ್ಸ್‌ ಕಿರುಕುಳ: ರಾಜ್ಯ ಗೃಹ ಇಲಾಖೆ ವಿರುದ್ಧ ರಘು ಕೌಟಿಲ್ಯ ಆಕ್ರೋಶ

ಮೈಸೂರು: ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಮನೆ ತೊರೆದಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಈ ಫೈನಾನ್ಸ್‌ಗಳ ಕಿರುಕುಳಕ್ಕೆ…

2 years ago

ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲೂ ಹಸುಗಳ ಕಳ್ಳತನ ನಡೆಯುತ್ತಿದೆ ಎಂದ ಎಲ್.ನಾಗೇಂದ್ರ

ಮೈಸೂರು: ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ಹಸುಗಳ ಕಳ್ಳತನ ಆಗುತ್ತಿದೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ…

2 years ago