ಮೈಸೂರು ನಗರ

ವಿಧಾನಸಭೆ ಚುನಾವಣೆಗೆ ಪ್ರತಾಪ್‌ ಸಿಂಹ ಸ್ಪರ್ಧೆ ಫಿಕ್ಸ್‌

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಈ…

2 months ago

ದರ್ಶನ್‌ ನೆನೆದು ಫಾರ್ಮ್‌ ಹೌಸ್‌ನಲ್ಲಿ ಸಂಕ್ರಾಂತಿ ಆಚರಿಸಿದ  ವಿಜಯಲಕ್ಷ್ಮಿ: ವಿಡಿಯೋ ನೋಡಿ ಅಭಿಮಾನಿಗಳು ಭಾವುಕ

ಮೈಸೂರು : ನಟ ದರ್ಶನ್‌ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್‌ ಹೌಸ್‌ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್‌…

2 months ago

ಸಂಕ್ರಾಂತಿಗೆ ಸಾಂಸ್ಕೃತಿಕ ನಗರಿ ಸಜ್ಜು : ಎಲ್ಲೆಲ್ಲೂ ಶಾಪಿಂಗ್ ಸಡಗರ

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ…

2 months ago

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ” ಮಕ್ಕಳ ನಾಟಕ ಪ್ರೇಕ್ಷಕರ ಮನ ಗೆದ್ದಿದೆ.…

2 months ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ 5 ನಿಮಿಷ ಮಾತುಕತೆ ನಡೆಸಿದ್ದಾರೆ.…

2 months ago

ರಾಹುಲ್‌ ಗಾಂಧಿ ಜೊತೆ ಯಾವ ಮಾತುಕತೆಯೂ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಧಿಕಾರ ಹಂಚಿಕೆ‌ ವಿಚಾರ ಕುರಿತಂತೆ ಊಹಾಪೋಹಗಳ ಬಗ್ಗೆ ಚರ್ಚೆ ಮಾಡುತ್ತಿರುವುದು ಮಾಧ್ಯಮದವರು. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

2 months ago

ಮೈಸೂರಿನಲ್ಲಿ ರಾಹುಲ್‌ ಗಾಂಧಿ ಸ್ವಾಗತಿಸಿದ ಸಿಎಂ ಹಾಗೂ ಡಿಸಿಎಂ

ಮೈಸೂರು: ಮೈಸೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ವಾಗತಿಸಿದರು. ವಿಶೇಷ ವಿಮಾನದಿಂದ ಮೈಸೂರಿನ ಮಂಡಕಳ್ಳಿ ವಿಮಾನ…

2 months ago

ಮೈಸೂರು ನಗರದಲ್ಲಿ ಹಳೆ ಬಸ್‌ಗಳ ಸಂಚಾರ ವಿಚಾರ: ಸಾರಿಗೆ ಇಲಾಖೆ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ

ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್‌ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿ…

2 months ago

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ಬಂಧನದಿಂದ ಲಷ್ಕರ್,…

2 months ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ ಚಿನ್ನಾಭರಣ, 310 ಗ್ರಾಂ ಬೆಳ್ಳಿ ಪದಾರ್ಥ…

2 months ago