ಮೈಸೂರು ನಗರ

ಮೈಸೂರಿನ ವಿವಿಧ ಗ್ರಾಮಗಳಿಗೆ ಸಂಸದ ಯದುವೀರ್‌ ಒಡೆಯರ್ ಭೇಟಿ: ಸಾರ್ವಜನಿಕರ ಅಹವಾಲು ಸ್ವೀಕಾರ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಮೈಸೂರಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಹಂಚ್ಯಾ,…

2 years ago

ವಿವಿಧ ಗ್ರಾಮಗಳಿಗೆ ತೆರಳಿ, ಜನರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಿದ ಸಂಸದ ಯದುವೀರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ…

2 years ago

ಮೈಸೂರು ಜೈಲಿನಲ್ಲಿ ಎಸೆನ್ಸ್‌ ಕುಡಿದಿದ್ದ ಪ್ರಕರಣ: ಮತ್ತೊಬ್ಬ ಕೈದಿ ಸಾವು

ಮೈಸೂರು: ಇಲ್ಲಿನ ಜೈಲಿನಲ್ಲಿ ಎಸೆನ್ಸ್‌ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಕೈದಿ ರಮೇಶ್‌ ಎಂಬುವವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೈಸೂರಿನ…

2 years ago

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 years ago

ಮೈಸೂರು ಬಂದ್: ಮೈಸೂರು ವಕೀಲರ ಸಂಘ ಬೆಂಬಲ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ…

2 years ago

ಮೈಸೂರು ಬಂದ್: ಮಾಜಿ ಶಾಸಕ ಸೋಮಶೇಖರ್‌ ಪ್ರತಿಕ್ರಿಯೆ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ…

2 years ago

ಮೈಸೂರು ಬಂದ್: ನಗರ ಬಸ್‌ ನಿಲ್ದಾಣದಲ್ಲಿ ಬಸ್ಸಿಗಾಗಿ ಸಾರ್ವಜನಿಕರ ಪರದಾಟ

ಮೈಸೂರು: ಪ್ರಗತಿ ಪರ ಸಂಘಟನೆಗಳು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಬೆಂಬಲ ಸೂಚಿಸಿವೆ. ಹಾಗಾಗಿ ನಗರ ಬಸ್‌ ನಿಲ್ದಾಣಗಳಲ್ಲಿ ಬಸ್‌ ಇಲ್ಲದೇ…

2 years ago

ಮೈಸೂರು ಬಂದ್‌: ಮಾರುಕಟ್ಟೆ, ಬಸ್ ನಿಲ್ದಾಣ ಖಾಲಿ ಖಾಲಿ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವಹೇಳನ ಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಅಮಿತ್ ಶಾ ವಿರುದ್ಧ ಮೈಸೂರಿನಲ್ಲಿ ಪ್ರಗತಿಪರ…

2 years ago

ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ…

2 years ago

ಬಸ್‌ ಪ್ರಯಾಣ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಮೈಸೂರು: ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸಲು ಕಾರಣ ಹುಡುತ್ತಿದ್ದು, ಶೇಕಡಾ 15ರಷ್ಟು ಬಸ್‌ ಪ್ರಯಾಣ ದರವನ್ನು ಏರಿಕೆ ಮಾಡಿ ಮಧ್ಯಮ ವರ್ಗದ ಜನರ ಜೊತೆ ಚೆಲ್ಲಾಟವಾಡುತ್ತಿದೆ ಎಂದು…

2 years ago