ಮೈಸೂರು ನಗರ

ಹಣಕಾಸಿನ ವಿಚಾರ| ಬಾವನಿಂದ ಬಾಮೈದುನನ ಕೊಲೆ; ಮೈಸೂರಿನ ಬಾರ್‌ನಲ್ಲಿ ಘಟನ್

ಮೈಸೂರು: ಮದ್ಯದ ಅಮಲಿನಲ್ಲಿ ಬಾಮೈದನನ್ನೇ ಭಾವ ಕೊಚ್ಚಿ ಕೊಲೆಗೈದ ಘಟನೆ ನಗರದ ಮೇಟಗಳ್ಳಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ ಮನೋಜ್ ( 26)…

2 years ago

ಮೈಸೂರು ಮುಡಾ ಅಧ್ಯಕ್ಷ ಮರೀಗೌಡ ತಲೆದಂಡ

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ತಿಂಗಳಿನಿಂದ…

2 years ago

ಸ್ನೇಹಮಯಿ ಕೃಷ್ಣ ಒಬ್ಬ ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿ: ಎಂ.ಲಕ್ಷ್ಮಣ್‌ ವಾಗ್ದಾಳಿ

ಮೈಸೂರು: ಸ್ನೇಹಮಯಿ ಕೃಷ್ಣ ಒಬ್ಬ ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿ. ಅವನ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ ಮಾಡಿದ್ದಾರೆ. ಈ…

2 years ago

ಸತ್ಯದ ಮಾರ್ಗದಲ್ಲಿ ನಡೆಯಲು ಹಿಂಜರಿಕೆ ಏಕೆ : ಜ್ಞಾನ ಪ್ರಕಾಶ್ ಸ್ವಾಮೀಜಿ

ಮೈಸೂರು: ಮೌಢ್ಯದಿಂದ ಹೊರಬಂದು ಬೋಧಿಸತ್ವ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತೋರಿಸಿಕೊಟ್ಟಿರುವ ಸತ್ಯದ ಮಾರ್ಗದಲ್ಲಿ ನಡೆಯಲು ಏಕೆ ಹಿಂಜರಿಯುತ್ತೀರಾ, ಬಾಬಾ ಸಾಹೇಬರು ಸಂವಿಧಾನದಲ್ಲಿ ಕಲ್ಪಿಸಿಕೊಟ್ಟಿರುವ ಮೀಸಲಾತಿ ಬೇಕು,…

2 years ago

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಇ-ಮೇಲ್‌ ಮೂಲಕ ರಾಜ್ಯಪಾಲರಿಗೆ ದೂರು

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥರಿಗೆ ಸರ್ಚ್‌ ವಾರೆಂಟ್‌ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇ-ಮೇಲ್‌ ಮೂಲಕ ರಾಜ್ಯಪಾಲರಿಗೆ ಆರ್‌ಟಿಐ ಕಾರ್ಯಕರ್ತ ಗಂಗರಾಜು…

2 years ago

ದಸರಾ ಮುಗಿದ ಬಳಿಕ ಮೈಸೂರಿನಲ್ಲಿ ಎಷ್ಟು ಟನ್‌ ಪ್ಲಾಸ್ಟಿಕ್‌ ತೆರವುಗೊಳಿಸಲಾಗಿದೆ ಗೊತ್ತಾ.?

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಮುಗಿದ ಬಳಿಕ ಪೌರ ಕಾರ್ಮಿಕರು ಕಸ ತೆರವುಗೊಳಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಬಳಿಕ…

2 years ago

ಸಿಎಂ ಸಿದ್ದರಾಮಯ್ಯರನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಬೇಕು: ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು…

2 years ago

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದ ಡಿ.ಕೆ.ಶಿವಕುಮಾರ್‌

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೇನು…

2 years ago

ತೆರಿಗೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

2 years ago

ಮೈಸೂರು ದಸರಾ ಮಹೋತ್ಸವದ ದೀಪಾಲಂಕಾರ ವಿಸ್ತರಣೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ…

2 years ago