ಮೈಸೂರು ನಗರ

ಮೈಸೂರು ಅರಮನೆಯಲ್ಲಿ ಆನೆಗಳ ದಾಂಧಲೆ ವಿಚಾರಕ್ಕೆ ಡಿಸಿಎಫ್‌ ಪ್ರಭುಗೌಡ ಸ್ಪಷ್ಟನೆ

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ…

2 years ago

ಈ ಬಾರಿ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ: ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ…

2 years ago

ಮುಡಾ ಅನುದಾನ ಬಳಕೆ ಮಾಡುವುದು ತಪ್ಪಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ…

2 years ago

ಕೋವಿಡ್‌ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಲಿ: ಸಂಸದ ಡಾ.ಕೆ.ಸುಧಾಕರ್‌

ಮೈಸೂರು: ಕೋವಿಡ್‌ ಸಮಯದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ಯಾರದರೂ ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ. ಈ…

2 years ago

ರೊಚ್ಚಿಗೆದ್ದ ದಸರಾ ಆನೆ ಕಂಜನ್:‌ ಧಿಕ್ಕಾಪಾಲಾಗಿ ಓಡಿದ ಜನ

ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್‌ ಆನೆ ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್‌ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್‌ ಆನೆ ಅರಮನೆಯ…

2 years ago

ನಿರಂತರ ಓದಿನಿಂದ ಯಶಸ್ಸು ಸಾಧ್ಯ: ಕಲ್ಯಾಣ್‌ ಕುಮಾರ್

ಮೈಸೂರು: ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗವು ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಯ್ಕೆಗೆ ದೇಶದಲ್ಲೇ ಹೆಸರಾಗಿದೆ. ನಿರಂತರ ಓದಿದರೆ ವಿದ್ಯಾರ್ಥಿಗಳಿಗೆ ಯಶಸ್ಸು ಸಿದ್ಧವಾಗಲಿದೆ. ಹೀಗಾಗಿ,  ಯುವ ಜನತೆ…

2 years ago

ಎಚ್‌.ಡಿ.ಕುಮಾರಸ್ವಾಮಿ ಯಾವಾಗಲೂ ಹಿಟ್‌ ಅಂಡ್‌ ರನ್‌; ಮುಖ್ಯಮಂತ್ರಿ ಸಿದ್ದು ಟೀಕೆ

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಮೇಲೆ ಇರುವ ಎಲ್ಲಾ ಆರೋಪಗಳಿಗೆ ಹಿಟ್‌ ಅಂಡ್‌ ರನ್ ರೀತಿಯಾಗಿ ಮಾತಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.‌ ಎಚ್‌ಡಿಕೆ…

2 years ago

ಈ ಬಾರಿಯ ದಸರಾ ಉದ್ಘಾಟನೆ ಮಾಡಲಿದ್ದಾರೆ ಸಾಹಿತಿ ಹಂಪ ನಾಗರಾಜಯ್ಯ

ಮೈಸೂರು: ಅಕ್ಟೋಬರ್‌ 3ರಂದು ಚಾಮುಂಡಿಬೆಟ್ಟದಲ್ಲಿ ಈ ಬಾರಿಯ ಮೈಸೂರು ದಸರಾ ಮಹೋತ್ಸವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

2 years ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್…

2 years ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು…

2 years ago