ಮೈಸೂರು ನಗರ

ರೈತರ ಕಷ್ಟ ಆಲಿಸೋದನ್ನು ಬಿಟ್ಟು ವಿರೋಧ ಪಕ್ಷಗಳು ಪಾದಯಾತ್ರೆ ಎಂಬ ನಾಟಕವಾಡುತ್ತಿದ್ದಾರೆ: ಇಂಗಲಗುಪ್ಪೆ ಕೃಷ್ಣೇಗೌಡ ಕಿಡಿ

ಮೈಸೂರು: ಭಾರೀ ಮಳೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಕಷ್ಟಗಳನ್ನು ಆಲಿಸದೇ ವಿರೋಧ ಪಕ್ಷಗಳು ಪಾದಯಾತ್ರೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಇಂಗಲಗುಪ್ಪೆ…

2 years ago

ಕುಡುಮ ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಟ್ರಸ್ಟ್‌ ವತಿಯಿಂದ ಚಾಮುಂಡಿಬೆಟ್ಟದ ಪಾದಗಳ ಸ್ವಚ್ಛತೆ

ಮೈಸೂರು: ಕುಡುಮ ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಟ್ರಸ್ಟ್‌ ವತಿಯಿಂದ ಚಾಮುಂಡಿಬೆಟ್ಟದ ಪಾದಗಳನ್ನು ಸ್ವಚ್ಛತೆ ಮಾಡಲಾಯಿತು. ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ…

2 years ago

ಬಿಜೆಪಿ ಪಾದಯಾತ್ರೆ ಬೆನ್ನಲ್ಲೇ ಶಾಸಕರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಟಿ.ಕೆ ಲೇಔಟ್ ನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಶಾಸಕರ ಜೊತೆ ಶನಿವಾರ(ಆ.3) ಧಿಢೀರ್‌ ಸಭೆ ನಡೆಸಿದ್ದಾರೆ.…

2 years ago

ಸಿದ್ದರಾಮಯ್ಯ ವಿರುದ್ಧ ಹುನ್ನಾರ: ಆ.3 ರಂದು ಬಿಜೆಪಿ ಕಛೇರಿಗೆ ಮುತ್ತಿಗೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು…

2 years ago

ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ

ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ…

2 years ago

ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ಬಂದ್….

ಮೈಸೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆ ಎಚ್.ಡಿ ಕೋಟೆಯ ಕಬಿನಿ ಡ್ಯಾಂಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆ ಕಬಿನಿ ಡ್ಯಾಂ ಹಿತದೃಷ್ಠಿಯಿಂದ ಭಾರೀ…

2 years ago

ಸಿಎಂ ಸಿದ್ದರಾಮಯ್ಯ ಧರಿಸುವ ಶ್ವೇತವಸ್ತ್ರದ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

2 years ago

10 ವಾರ್ಡ್‌ಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಸೈಯದ್‌ ಇಕ್ಬಾಲ್‌

ಮೈಸೂರು: ಅಜೀಜ್‌ ಸೇಠ್‌ ಬ್ಲಾಕ್‌ ಕಾಂಗ್ರೆಸ್‌ ಆಧ್ಯಕ್ಷ ಸೈಯದ್‌ ಇಕ್ಬಾಲ್‌ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್‌ ಸೇಠ್‌…

2 years ago

ಮೇಘಾಲಯ ನೂತನ ರಾಜ್ಯಪಾಲ ವಿಜಯಶಂಕರ್‌ರಿಗೆ ಅಭಿನಂದಿಸಿದ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ.ಎಚ್.ವಿಜಯಶಂಕರ್‌ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದಿಸಿದ್ದಾರೆ. ಮಾಜಿ ಸಂಸದ ಹಾಗೂ ಮಾಜಿ ಸಚಿವ…

2 years ago

ಜೆಡಿಎಸ್‌ ರಾಜ್ಯಾಧ್ಯಕ್ಷರಾಗ್ತಾರಾ ನಿಖಿಲ್‌ ಕುಮಾರಸ್ವಾಮಿ.?: ಶಾಸಕ ಹರೀಶ್‌ ಗೌಡ ಅಚ್ಚರಿಯ ಹೇಳಿಕೆ

ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ. ಈ ಬಗ್ಗೆ ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌…

2 years ago