ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ…
ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮುಡಾ ನಿವೇಶನ ದಂಡ ತಪ್ಪಿಸಲು ಪ್ರತಾಪ್ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ…
ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ…
ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದು, ಕೃಷಿ ಸಮಸ್ಯೆಗಳಿಗೆ ಪೂರಕವಲ್ಲದ, ರೈತರ ಮೂಗಿಗೆ ತುಪ್ಪ…
ಮೈಸೂರು: ನಗರದ ಚಲನಚಿತ್ರ ಮಂದಿರವೊಂದರಲಿ ಕೆಲ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಪ್ರಸಂಗಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಮವಾರ(ಜು.22)…
ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತಗಳು ಆಗುತ್ತಲೇ ಇವೆ. ಈ ಬೆನ್ನಲ್ಲೇ ಭಾರೀ ಮಳೆಯಿಂದ ಮೈಸೂರಿನ ಒಲಂಪಿಯಾ ಚಿತ್ರಮಂದಿರದ…
ಮೈಸೂರು: ಟ್ಯಾಲೆಂಟ್ ಹಂಟ್‌ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್‌ಅನ್ನು ಪ್ರತಿನಿಧಿಸಲಿದ್ದಾರೆ. ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ…
ಮೈಸೂರು: ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಮತ್ತು ಇಲಾಖೆಗಳಲ್ಲಿ ಸರ್ಕಾರದ ಸುತ್ತೋಲೆ ಹಾಗೂ ಆದೇಶದಂತೆ ಕರ್ತವ್ಯ ನಿರ್ವಹಿಸದ ಬಗ್ಗೆ ಹಾಗೂ ಲಂಚದ ಬೇಡಿಕೆ ಬಗ್ಗೆ ಕರ್ನಾಟಕ…
ಮೈಸೂರು: ಗುರುಪೂರ್ಣಿಮೆಯ ಅಂಗವಾಗಿ ಮೈಸೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಮೈಸೂರಿನ ಟಿ.ಕೆ.ಲೇಔಟ್‌ನಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ…
ಮೈಸೂರು: ಮೈಸೂರು ನಗರದ ಡಿಆರ್‌ಸಿ ಮಾಲ್‌ನಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ಗೋಕುಲಂ ರಸ್ತೆಯಲ್ಲಿರುವ ಡಿಆರ್‌ಸಿ ಫಿಲಂಸ್‌ನಲ್ಲಿ ಸಿನಿಮಾ ವೀಕ್ಷಣೆ…