ಮೈಸೂರು ನಗರ

ಮೈಸೂರಿನಲ್ಲಿ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು, ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ…

2 years ago

ಮೈಸೂರಿನಲ್ಲಿ ಅನ್ನ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನ್ನ ಸಿನಿಮಾ ವೀಕ್ಷಣೆ ಮಾಡಿ ಖುಷಿಪಟ್ಟಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು,…

2 years ago

ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ಕೂಟ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ…

2 years ago

ಮೈಸೂರು ಅರಮನೆಯಲ್ಲಿ ಆನೆಗಳ ದಾಂಧಲೆ ವಿಚಾರಕ್ಕೆ ಡಿಸಿಎಫ್‌ ಪ್ರಭುಗೌಡ ಸ್ಪಷ್ಟನೆ

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ…

2 years ago

ಈ ಬಾರಿ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ: ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ…

2 years ago

ಮುಡಾ ಅನುದಾನ ಬಳಕೆ ಮಾಡುವುದು ತಪ್ಪಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ…

2 years ago

ಕೋವಿಡ್‌ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಲಿ: ಸಂಸದ ಡಾ.ಕೆ.ಸುಧಾಕರ್‌

ಮೈಸೂರು: ಕೋವಿಡ್‌ ಸಮಯದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ಯಾರದರೂ ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ. ಈ…

2 years ago

ರೊಚ್ಚಿಗೆದ್ದ ದಸರಾ ಆನೆ ಕಂಜನ್:‌ ಧಿಕ್ಕಾಪಾಲಾಗಿ ಓಡಿದ ಜನ

ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್‌ ಆನೆ ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್‌ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್‌ ಆನೆ ಅರಮನೆಯ…

2 years ago

ನಿರಂತರ ಓದಿನಿಂದ ಯಶಸ್ಸು ಸಾಧ್ಯ: ಕಲ್ಯಾಣ್‌ ಕುಮಾರ್

ಮೈಸೂರು: ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗವು ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಯ್ಕೆಗೆ ದೇಶದಲ್ಲೇ ಹೆಸರಾಗಿದೆ. ನಿರಂತರ ಓದಿದರೆ ವಿದ್ಯಾರ್ಥಿಗಳಿಗೆ ಯಶಸ್ಸು ಸಿದ್ಧವಾಗಲಿದೆ. ಹೀಗಾಗಿ,  ಯುವ ಜನತೆ…

2 years ago

ಎಚ್‌.ಡಿ.ಕುಮಾರಸ್ವಾಮಿ ಯಾವಾಗಲೂ ಹಿಟ್‌ ಅಂಡ್‌ ರನ್‌; ಮುಖ್ಯಮಂತ್ರಿ ಸಿದ್ದು ಟೀಕೆ

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಮೇಲೆ ಇರುವ ಎಲ್ಲಾ ಆರೋಪಗಳಿಗೆ ಹಿಟ್‌ ಅಂಡ್‌ ರನ್ ರೀತಿಯಾಗಿ ಮಾತಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.‌ ಎಚ್‌ಡಿಕೆ…

2 years ago