ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್‌ಗಳ ಮೇಲೆ ರೋಡ್ ರೋಲರ್ ಹತ್ತಿಸಿ…
ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು…
ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷ ಮುಂದುವರಿಯುವ ಲಕ್ಷಣ ಗೋಚರಿಸಿದೆ. ಚಾಮುಂಡಿಬೆಟ್ಟವನ್ನು ಸಮಗ್ರ ವಾಗಿ…
ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು…
ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ…
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದ್ದು, ಸೆಪ್ಟೆಂಬರ್.5ರಂದು ಮೈಸೂರಿಗೆ ಎರಡನೇ ಹಂತದ ಗಜಪಡೆ ಆಗಮಿಸಲಿವೆ. ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ.…
ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ…