ಮೈಸೂರು ನಗರ

ಜೇನುಗೂಡು ಸೇವಾ ಸಮಿತಿಯಿಂದ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜಾ ಮಹೋತ್ಸವ

ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಿನ್ನೆ ಜೇನುಗೂಡು ಸೇವಾ ಸಮಿತಿ ವತಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮೈಸೂರಿನ ವಿಜಯನಗರದ 4ನೇ ಹಂತದಲ್ಲಿ ಆಯೋಜಿಸಿದ್ದ…

2 years ago

ನನ್ನಂಥ ರಾಜಕಾರಣಿ ಈ ದೇಶದಲ್ಲೇ ಯಾರು ಇಲ್ಲ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಮೈಸೂರು ಮುಡಾದಲ್ಲಿ ನಡೆಸಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ…

2 years ago

ಚಾಮುಂಡಿಬೆಟ್ಟದಲ್ಲಿ ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದ ರಾಜವಂಶಸ್ಥ ಯದುವೀರ್‌ ಒಡೆಯರ್‌

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡೇಶ್ವರಿ…

2 years ago

ಇಂದು ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವರ್ಧಂತಿ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ದೇವಿಯ…

2 years ago

ಮೈಸೂರು: ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ

ಮೈಸೂರು: ತಾಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಶುಕ್ರವಾರ(ಜು.26) ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಡೆಂಗ್ಯೂ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ…

2 years ago

ಚಾಮುಂಡಿಬೆಟ್ಟದ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್‌ ಕಂಪನಿಯಿಂದ ಉಚಿತ ಶುದ್ಧ ನೀರಿನ ಘಟಕ ಸಮರ್ಪಣೆ

ಮೈಸೂರು: ಚಾಮುಂಡಿಬೆಟ್ಟದ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್‌ ಕಂಪನಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಘಟಕದ ಆರ್‌ಓ ಪ್ಲಾಂಟ್‌ನ್ನು ಸಮರ್ಪಣೆ ಮಾಡಲಾಯಿತು. ಚಾಮುಂಡಿಬೆಟ್ಟಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರ…

2 years ago

ನಾಳೆ ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ

ಮೈಸೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ.…

2 years ago

ಮೈಸೂರಿನಲ್ಲಿ ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳ ವಿತರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ಲಾಸ್ಟಿಕ್‌ ವಿರುದ್ಧ ಹೋರಾಟ ಮುಂದುವರಿದಿದ್ದು, ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಣೆ ಮಾಡಲಾಯಿತು. ಕರ್ನಾಟಕದಲ್ಲಿ ಏಕ ಬಳಕೆಯ ಪಾಲಿಥಿನ್‌ ಚೀಲಗಳ…

2 years ago

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಯದುವೀರ್

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಸಭೆ ನಡೆಸಿದರು.…

2 years ago

ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ಬಿಜೆಪಿಯವರನ್ನು ಬೆಂಬಲಿಸಬೇಕೇ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ…

2 years ago