ಮೈಸೂರು ನಗರ

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೆ ಅತಿಥಿ ಉಪನ್ಯಾಸಕರ ಪ್ರತಿಭಟನಾ ಜಾಥಾ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ…

9 months ago

ಜೆಡಿಎಸ್‌ ಪಕ್ಷಕ್ಕೆ 25 ವರ್ಷ: ಬೆಳ್ಳಿಹಬ್ಬ ಆಚರಣೆಗೆ ನಿರ್ಧಾರ

ಮೈಸೂರು: ಜೆಡಿಎಸ್‌ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ ಶಾಸಕ ಜಿ.ಡಿ.ಹರೀಶ್‌…

9 months ago

ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.…

9 months ago

ಚಾಮುಂಡಿ ಬೆಟ್ಟದ ನಂದಿಗೆ ಮಹಾಭಿಷೇಕ

ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ಏಕಶಿಲೆಯ ಬೃಹತ್ ನಂದಿ ಮೂರ್ತಿಗೆ ಕಾರ್ತಿಕ ಮಾಸದ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಮಹಾಭಿಷೇಕ ಅದ್ಧೂರಿಯಾಗಿ ನೆರವೇರಿಸಲಾಯಿತು. ಮಹಾಭಿಷೇಕದ ಬಣ್ಣಗಳಲ್ಲಿ ಮಿಂದೆದ್ದ…

9 months ago

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೈಸೂರು ವಿ.ವಿ ಉಪನ್ಯಾಸಕನ ವಿರುದ್ಧ ದೂರು ದಾಖಲು

ಮೈಸೂರು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

9 months ago

ಅರಣ್ಯ ಇಲಾಖೆ ಬೇಜವಾಬ್ದಾರಿ ವಿರುದ್ಧ ವಾಟಾಳ್‌ ಕಿಡಿ

ಮೈಸೂರು : ಅರಣ್ಯ ಇಲಾಖೆ ಬೇಜವಾಬ್ದಾರಿಯಿಂದ ವನ್ಯಪ್ರಾಣಿಗಳು, ಕಾಡಿನಿಂದ ಹೊರಬರುತ್ತಿವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ದೂರಿದರು. ನಗರದ ಹಾರ್ಡಿಂಜ್ ವೃತ್ತದಲ್ಲಿ…

9 months ago

ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ…

10 months ago

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್‌ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್‌

ಮೈಸೂರು: ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಗಾಗಿ ನಡಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ…

10 months ago

ಮೈಸೂರು| ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ

ಮೈಸೂರು| ಕೆ.ಆರ್.ನಗರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳು ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್‌ ಸೇವೆ ಒದಗಿಸಿದ್ದಾರೆ. ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಭಕ್ತರಿಗಾಗಿಯೇ ಆಂಬುಲೆನ್ಸ್‌…

10 months ago

ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಸಂಸದ ಯದುವೀರ್‌ ಸಂತಸ

ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂತಸ ವ್ಯಕ್ತಪಡಿಸಿದ್ದು, ಇದು…

10 months ago