ಮೈಸೂರು: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ…
ಮೈಸೂರು: ವಾಹನಗಳ ದಟ್ಟಣೆ ತಡೆಯುವ ಉದ್ದೇಶದಿಂದ ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು. ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್…
ಮೈಸೂರು : ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದ ಕಳ್ಳರು, ಕಾರಿನಲ್ಲಿದ್ದ 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.…
ಬೈಲಕುಪ್ಪೆ : ಬೈಲಕುಪ್ಪೆ ಗೋಲ್ಡನ್ ಟೆಂಪಲ್‌ಗೆ ಟಿಬೆಟಿಯನ್ ಮಹಿಳಾ ಗುರೂಜಿಯವರಾದ ದೋರ್ಜಿ ಚೆನ್ನಿಂಗ್ ರಿಪೂಜಿರವರು ಶುಕ್ರವಾರ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ಹತ್ತು ದಿನಗಳ ಕಾಲ ಇಲ್ಲೇ ತಂಗಲಿದ್ದು,…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ…
ಮೈಸೂರು: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು…
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಗಳು ಪತ್ರ ಚಳುವಳಿ ಆರಂಭಿಸಿದ್ದಾರೆ. ಸಿಎಂ ಕುರ್ಚಿಗಾಗಿ ಪತ್ರ ಬರೆದಿದ್ದು ಆದ…
ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ…