ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಉಪಸಮಿತಿ ವತಿಯಿಂದ ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ನಗರದ…
ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬೂದುಗುಂಬಳಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿ…
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ…
ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.…
ಮೈಸೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿದು ಪ್ರವಾಸೋದ್ಯಮ ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ…
ಮೈಸೂರು: ಕನ್ನಡ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು. ಶ್ರೀರಂಗಪಟ್ಟಣದ ರಂಗನಾಥ…
ಮೈಸೂರು: ಸಾರಿಗೆ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತವಾಗಿರುವ ಘಟನೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ:-ರಾಜ್ಯ ಸರ್ಕಾರಕ್ಕೆ…
ಮೈಸೂರು: ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಧನ್ಯವಾದ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ…
ಮೈಸೂರು: ಖ್ಯಾತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್.ಭೈರಪ್ಪ ಅವರು ಅಂತ್ಯಸಂಸ್ಕಾರ ನೆರವೇರಿತು. ಮೊದಲಿಗೆ ಎಸ್.ಎಲ್.ಭೈರಪ್ಪ…
ಮೈಸೂರು: ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿ ಸಾರ್ವಜನಿಕರು ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮೊನ್ನೆ ವಯೋ ಸಹಜ ಖಾಯಿಲೆಗಳಿಂದ ವಿಧಿವಶರಾಗಿರುವ ಹಿರಿಯ…