ಮೈಸೂರು ನಗರ

ಸಚಿವ ಭೈರತಿ ಸುರೇಶ ರಾಜೀನಾಮೆ ಪಡೆಯಿರಿ: ಶಾಸಕ ಶ್ರೀವತ್ಸ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್‌ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ.…

2 weeks ago

ಮುಡಾ ಹಗರಣ: ತಪ್ಪು ಮಾಡಿದವರ ಮೇಲೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ…

2 weeks ago

ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ…

2 weeks ago

ಅಂಗನವಾಡಿ ಕಾರ್ಯಕರ್ತೆಯರ ವೇತನ ಬಾಕಿ ಉಳಿಸಿಕೊಂಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ವೇತನ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂ…

2 weeks ago

ಕಾನೂನಾತ್ಮಕವಾಗಿಯೇ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ…

2 weeks ago

ಮಹದೇಶ್ವರ ಬಡಾವಣೆಯ ಪಾದಯಾತ್ರೆಯಲ್ಲಿ ಜನತೆಯ ಸಮಸ್ಯೆಗೆ ದನಿಯಾದ ಶಾಸಕ ಕೆ. ಹರೀಶ್ ಗೌಡ

ಸ್ವಚ್ಚತೆ, ರಸ್ತೆ, ಅಕ್ರಮ-ಸಕ್ರಮ ಮೊದಲಾದ ಸಮಸ್ಯೆಗಳು ಪಾದಯಾತ್ರೆಯಲ್ಲಿ ಸದ್ದು ಮೈಸೂರು: 10 ಅಡಿಯ ಒಂದೆ ಮನೆಯಲ್ಲಿ 8 ಮಂದಿ ಒತ್ತಡದಲ್ಲಿದ್ದೇವೆ. ನಮಗೊಂಡು ಸೂರಿನ ವ್ಯವಸ್ಥೆ ಮಾಡಿಸಿಕೊಡಿ ಎಂಬಿತ್ಯಾದಿ…

3 weeks ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಕಿರು ಸ್ತಬ್ಧಚಿತ್ರ ತಯಾರಿಸುವ ಸ್ಪರ್ಧೆಗೆ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಬಾರಿ ಅದ್ಧೂರಿಯಾಗಿ ದಸರಾ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ…

3 weeks ago

ಜಾಗೃತಿ ಕೊರತೆ ಹಾಗೂ ನಿರ್ಲಕ್ಷ್ಯ: ಮೈಸೂರಿನಲ್ಲಿ ವಿದ್ಯುತ್‌ ಶಾಕ್‌ಗೆ 250 ಜನ ಹಾಗೂ 413 ಜಾನುವಾರುಗಳು ಸಾವು

ಮೈಸೂರು: ಎಲ್ಲರ ಬಾಳಿಗೆ ಬೆಳಕಾಗಬೇಕಾಗಿರುವ ವಿದ್ಯುತ್‌ ಹಲವರ ಪಾಲಿಗೆ ಮೃತ್ಯುಕೂಪವಾಗಿದ್ದು, ಜಾಗೃತಿ ಹಾಗೂ ನಿರ್ಲಕ್ಷ್ಯದಿಂದ ವಿದ್ಯುತ್‌ ಅವಘಡಕ್ಕೆ ನೂರಾರು ಜನ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ವಿದ್ಯುತ್‌ ಅವಘಡಕ್ಕೆ…

3 weeks ago

ಮುಂದಿನ 30 ವರ್ಷ ಮೂಲಭೂತ ಸೌಕರ್ಯಗಳ ಸಮಸ್ಯೆ ಆಗದಂತೆ ಅಭಿವೃದ್ಧಿ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮುಂದಿನ 30 ವರ್ಷ ಮೂಲಭೂತ ಸೌಕರ್ಯಗಳ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡುವುದಾಗಿ ಶಾಸಕ ಕೆ.ಹರೀಶ್‌ ಗೌಡ ಭರವಸೆ ನೀಡಿದ್ದಾರೆ. ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ 21ನೇ…

3 weeks ago

ಈ ಬಾರಿ ಪರಿಸರ ಸ್ನೇಹಿ ಗಣಪನಿಗೆ ಭಾರೀ ಬೇಡಿಕೆ

ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ. ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ…

3 weeks ago