ಮೈಸೂರು ನಗರ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ 500 ಮೀಟರ್‌ ಅಂತರದಲ್ಲೇ ಈ ಕೊಲೆ…

4 months ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿಗಾಗಿ ದಿನವೂ…

4 months ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಶ್ರೀ…

4 months ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ ಬಿಡದ ಮೈಸೂರಿನ ಮಹಾರಾಣಿ ಪದವಿಪೂರ್ವ ಕಾಲೇಜಿನ…

4 months ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂದು…

4 months ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ…

4 months ago

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು…

4 months ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು ನಮ್ಮ ಪ್ರಬಲ ಒತ್ತಾಯವಾಗಿದೆ ಎಂದು ಮಾಜಿ…

4 months ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ ಸಿಕ್ಕಿದೆ. ಮೇ.1.2026ರಿಂದ ಸಂಚಾರ, ಮೈಸೂರು, ಬೆಂಗಳೂರು,…

4 months ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಎನ್‌ಐಸಿಯುನಲ್ಲಿ ನವಜಾತ ಶಿಶುವಿಗೆ ಇರುವೆ ಕಚ್ಚಿ…

4 months ago