ಮೈಸೂರು ನಗರ

ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

ಮೈಸೂರು: ಅಗ್ನಿ ಅವಘಡ ಸಂಭವಿಸಿದ ಪರಿಣಾಮ ವೃದ್ಧ ಸಜೀವ ದಹನವಾಗಿರುವ ಘಟನೆ ಮೈಸೂರಿನ ಮಂಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದನಾಯ್ಕ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸಿದ್ದನಾಯ್ಕ…

12 months ago

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕೈ ಕಾರ್ಯಕರ್ತರಿಂದ ಧರ್ಮಸ್ಥಳ ಯಾತ್ರೆ

ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ…

12 months ago

ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳದ ಮೇಲೆ ಅಂಟಿದ ಕಳಂಕ ದೂರ: ಶಾಸಕ ಹರೀಶ್‌ ಗೌಡ

ಮೈಸೂರು: ಧರ್ಮಸ್ಥಳ ವಿಚಾರವಾಗಿ ಎಸ್‌ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

12 months ago

ಮೊದಲು ಮುಸುಕುಧಾರಿಗೆ ಮಂಪರು ಪರೀಕ್ಷೆ ಆಗಬೇಕು: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

12 months ago

ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಧನ್ಯವಾದ ತಿಳಿಸಿದ್ದಾರೆ.…

12 months ago

ಮೈಸೂರು ದಸರಾ ಉದ್ಘಾಟಿಸಲು ನಾಳೆ ಬಾನು ಮುಷ್ತಾಕ್‌ಗೆ ಅಧಿಕೃತ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ನಾಳೆ ಸಂಜೆ 4 ಗಂಟೆಗೆ ಬಾನು ಮುಷ್ತಾಕ್‌ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ. ಈ…

12 months ago

ಮೈಸೂರಿನಿಂದ ನಿರ್ಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ…

12 months ago

ಭುವನೇಶ್ವರಿ ಒಪ್ಪದವರಿಂದ ದಸರಾ ಉದ್ಘಾಟನೆಯಾಗುತ್ತಿದೆ: ಚಕ್ರವರ್ತಿ ಸೂಲಿಬೆಲೆ ಬೇಸರ

ಮೈಸೂರು: ಭುವನೇಶ್ವರಿ ತಾಯಿಯನ್ನು ಒಪ್ಪದವರಿಂದ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಿಸುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,…

12 months ago

ಬಿಜೆಪಿಯದ್ದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ಬಿಜೆಪಿಯವರು ಮಾಡುವ ಯಾತ್ರೆ ಧರ್ಮಯಾತ್ರೆಯಲ್ಲ, ಅದು ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ…

12 months ago

ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಧರ್ಮಸ್ಥಳ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

12 months ago