ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ವಿರುದ್ಧ ಅರ್ಚಕನಿಂದ ಅವಹೇಳನಕಾರಿ ಹೇಳಿಕೆ: ದೂರು ನೀಡಿದ ಎಂ.ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿರುವ ಅರ್ಚಕನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌…

12 months ago

ಮೈಸೂರಿನಲ್ಲಿ ಪೊಲೀಸರ ಬ್ರೀಫಿಂಗ್‌ ಸಭೆ: ಕಾರಣ ಇಷ್ಟೇ

ಮೈಸೂರು: ನಾಳೆ ಮೈಸೂರು ನಗರದಲ್ಲಿ ನಡೆಯಲಿರುವ ಸಾಮೂಹಿಕ ಗಣಪತಿ ವಿಸರ್ಜನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಪೊಲೀಸರ ಬ್ರೀಫಿಂಗ್‌ ಸಭೆ…

12 months ago

ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು…

12 months ago

ಸೆ.1ರಂದು ಭಕ್ತರಿಗೆ ಈ ಸಮಯದಲ್ಲಿ ಸಿಗಲ್ಲ ಚಾಮುಂಡೇಶ್ವರಿ ದರ್ಶನ

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ರಾಷ್ಟ್ರಪತಿ…

12 months ago

ಪತ್ರಿಕಾ ವಿತರಕರು, ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ…

12 months ago

ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ: ನಾಳೆ ಸಂಜೆಯೊಳಗೆ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದ ಎಂ.ಜಿ.ಮಹೇಶ್‌

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

1 year ago

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ: ಎಲ್.ನಾಗೇಂದ್ರ

ಮೈಸೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.…

1 year ago

ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ದರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ ವರ್ಷ ಸರ್ಕಾರವು…

1 year ago

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ.ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ…

1 year ago

ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

1 year ago