ಮೈಸೂರು ನಗರ

ವಿಶ್ವವಿಖ್ಯಾತ ಮೈೂಸೂರು ದಸರಾ ಮಹೋತ್ಸವ: ಗಜಪಡೆಗೆ ತಾಲೀಮು

ಮೈಸೂರು: ಆನೆಗಳಿಗೆ ಇಂದಿನಿಂದ ತಾಲೀಮು ಶುರುವಾಗಿದ್ದು, ಜಂಬೂ ಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆಯಲ್ಲಿ ತಾಲೀಮು ನಡೆಸಲಾಗಿದೆ. ಇಂದು ಬೆಳಿಗ್ಗೆ ತಾಲೀಮು ನಡೆಸಲಾಗಿದ್ದು, ಸಂಜೆಯೂ ಕೂಡ ತಾಲೀಮು ನಡೆಸಲಾಗುತ್ತದೆ. ಆನೆಗಳಿಗೆ…

9 months ago

ಆ.12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಮೈಸೂರು : ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12ರಿಂದ 14ರವರೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ…

9 months ago

ಸೌಹರ್ದಯುತ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸೂಚನೆ

ಮೈಸೂರು : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

9 months ago

ಮೈಸೂರು ದಸರಾ : ಗಜಪಡೆಗೆ ವಿಶ್ರಾಂತಿ

ಮೈಸೂರು : ಅರಮನೆ ಅಂಗಳವನ್ನು ಪ್ರವೇಶಿಸಿರುವ ದಸರಾ ಗಜಪಡೆಯ ಮೊದಲ ತಂಡದ ಆನೆಗಳು ಸೋಮವಾರ ತುಂತುರು ಮಳೆಯ ನಡುವೆಯೇ ತೂಕ ಪರೀಕ್ಷೆಯ ಬಳಿಕ ಮೊದಲ ದಿನದ ತಾಲೀಮು…

9 months ago

ವಿಷ್ಣು ಸಮಾಧಿ ತೆರವು ಖಂಡಿಸಿ ಪೌರಕಾರ್ಮಿಕರಿಂದ ಪ್ರತಿಭಟನೆ

ಮೈಸೂರು : ಪೌರಕಾರ್ಮಿಕರ ವತಿಯಿಂದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿ ದ್ವಂಸ ಮಾಡಿರುವುದನ್ನು ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ನಗರದ ಕೋಟೆ ಆಂಜನೇಯ ಸ್ವಾಮಿ…

9 months ago

ಯುವಕರಿಗೆ ದೇಶದ ನೈಜ ಇತಿಹಾಸ ತಿಳಿಸದಿದ್ದರೆ ಸ್ವಾತಂತ್ರ್ಯಕ್ಕೆ ಗಂಡಾಂತರ: ಕೆ.ದೀಪಕ್ ಕಳವಳ

 ಮೈಸೂರು : ಇಂದಿನ ಯುವ ಪೀಳಿಗೆಗೆ ದೇಶದ ನೈಜ ಇತಿಹಾಸವನ್ನು ತಿಳಿಸುವ ಪ್ರಯತ್ನ ಮಾಡದಿದ್ದರೆ ಸ್ವಾತಂತ್ರ್ಯದ ಉದ್ದೇಶ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಗಂಡಾಂತರ ತಪ್ಪಿದ್ದಲ್ಲ ಎಂದು ಮೈಸೂರು…

9 months ago

ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್‌ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ.…

9 months ago

ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದ ಪ್ರಯುಕ್ತ ಮಾವುತರು, ಕಾವಾಡಿಗರಿಗೆ ಹೊಸ ಬಟ್ಟೆ ವಿತರಣೆ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಕೆ.ಹರೀಶ್‌ ಗೌಡ ಹಾಗೂ ಅಭಿಮಾನಿಗಳ ವತಿಯಿಂದ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಹೊಸ ಬಟ್ಟೆ ವಿತರಣೆ…

9 months ago

ದಸರಾ ಗಜಪಡೆಗೆ ತೂಕ ಪರೀಕ್ಷೆ: ಕ್ಯಾಪ್ಟನ್ ಅಭಿಮನ್ಯುವನ್ನೇ ಹಿಂದಿಕ್ಕಿದ ಭೀಮ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ…

9 months ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣಕ್ಕೆ ಗಜಪಡೆ ಎಂಟ್ರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಜಂಬೂಸವಾರಿಯ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಿ ಅರಮನೆ ಅವರಣಕ್ಕೆ ಬರ ಮಾಡಿಕೊಳ್ಳಲಾಯಿತು. ಮೈಸೂರಿನ ಅಂಬಾವಿಲಾಸ…

9 months ago