ಮೈಸೂರು ನಗರ

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು ಮರಗಳನ್ನು ಅನುಮತಿಯಿಲ್ಲದೇ ಅರಣ್ಯ ಇಲಾಖೆಯ ಅಧಿಕಾರಿಗಳೇ…

1 month ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಅವರ ಫೋಟೋಶೂಟ್‌ಗೆ ಸಂಬಂಧಪಟ್ಟದ್ದಾಗಿದೆ. ಪಾರಂಪರಿಕ…

1 month ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ…

1 month ago

ಜೈಲಿಗೆ ಹೋಗಿ ಬಂದ್ರೂ ಬುದ್ಧಿ ಕಲಿಯದ ರಜತ್:‌ ಮತ್ತೊಂದು ಯಡವಟ್ಟು.!

ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್‌ ಸೇದುತ್ತಾ ರಜತ್‌ ಫೋಟೋಶೂಟ್‌ ಮಾಡಿಸಿದ್ದು, ಬಿಗ್‌ಬಾಸ್‌ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ…

1 month ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನಲೆ ಡ್ರಗ್ಸ್‌ ಮುಕ್ತ…

1 month ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ…

1 month ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ ಕುರಿತು ಮಾತನಾಡಿದ ಅವರು, ಕಳೆದ ಎರಡು…

1 month ago

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ…

1 month ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿದೆ…

1 month ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್‌…

1 month ago