ಮೈಸೂರು ನಗರ

ಗಾಂಜಾ ವಿರುದ್ಧ ಮೈಸೂರಿನಲ್ಲಿ ಮಿಡ್‌ನೈಟ್‌ ಕಾರ್ಯಾಚರಣೆ: ಖುದ್ದು ಫೀಲ್ಡಿಗಿಳಿದ ಪೊಲೀಸ್‌ ಕಮೀಷನರ್‌

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ನಿನ್ನೆ ಮೈಸೂರು ನಗರದಾದ್ಯಂತ ದಿಢೀರ್‌ ಕಾರ್ಯಾಚರಣೆ ನಡೆದಿದ್ದು, ಪೊಲೀಸ್‌…

1 year ago

ಸಿಎಂ ಸಿದ್ದರಾಮಯ್ಯ ಮನೆಗೆ ಅಂಚೆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಜೀವನ ಚರಿತ್ರೆ ಪುಸ್ತಕ ಪೋಸ್ಟ್: ಕಾರಣ ಇಷ್ಟೇ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತಲೂ ಸಿಎಂ ಸಿದ್ದರಾಮಯ್ಯ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.‌…

1 year ago

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ…

1 year ago

ಮೈಸೂರು| ಜನರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಕೇಶ್‌ ಸಿದ್ದರಾಮಯ್ಯ ಅವರ 10ನೇ ವರ್ಷದ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಎಚ್.ಡಿ.ಕೋಟೆ ರಸ್ತೆಯ ಟಿ.ಕಾಟೂರಿನ ತೋಟದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,…

1 year ago

ಮೈಸೂರು | ಕ್ರಿಕೆಟ್‌ ಆಡಿ ಖುಷಿಪಟ್ಟ ಪತ್ರಕರ್ತರು

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ…

1 year ago

ಗಾಂಜಾ ವ್ಯಸನಿಗಳ ವಿರುದ್ದ ಕಾರ್ಯಾಚರಣೆ : ಪೊಲೀಸರಿಗೆ ಬೀದಿ ದೀಪಗಳೇ ಅಡ್ಡಿ

ಮೈಸೂರು : ಗಂಜಾ ವ್ಯಸನಿಗಳನ್ನು ಮಟ್ಟ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರಿಗೆ, ಕೆಟ್ಟುನಿಂತಿರುವ ಬೀದಿದೀಪಗಳೇ ಅಡ್ಡಿಯಾಗಿವೆ. ಪರಿಣಾಮ ಕಾರ್ಯಾಚರಣೆಯೂ ಸಾಧ್ಯವಾಗುತ್ತಿಲ್ಲ.   ನಗರದ ಮೇಟಗಳ್ಳಿಯ ಸ್ಮಶಾನದಲ್ಲಿ…

1 year ago

ದೇವರಾಜ ಅರಸು, ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ದೇವರಾಜ ಅರಸು ಹಾಗೂ ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ‌ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ…

1 year ago

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಹರೀಶ್‌ ಗೌಡ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು…

1 year ago

ಕರ್ನಾಟಕದಲ್ಲಿ ಜಾತಿಗಣತಿ ವಿಫಲವಾಗಿದೆ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ…

1 year ago

ನಮ್ಮ ಪೂರ್ವಿಕರು ಜನರ ಭವಿಷ್ಯದ ದೃಷ್ಟಿಯಿಂದ ಕೆಲಸ ಮಾಡಿದ್ದಾರೆ: ಯತೀಂದ್ರಗೆ ಟಾಂಗ್‌ ಕೊಟ್ಟ ಸಂಸದ ಯದುವೀರ್‌

ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು…

1 year ago