ಮೈಸೂರು ನಗರ

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಆಪ್ತ ಸಹಾಯಕ ಗೋಪಾಲ್ ಹೊರೆಯಾಲ…

1 month ago

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ ಎಸ್ ಭಗವಾನ್ ಕರೆ ನೀಡಿದರು. ಸರ್ಕಾರಿ…

1 month ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಚಿನ್ನದಂಗಡಿಯ ಮಾಲೀಕನನ್ನು ವಿಜಯನಗರ ಠಾಣೆ ಪೊಲೀಸರು…

1 month ago

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…

1 month ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು. ಪ್ರೊ.ಭಾಷ್ಯಂ ಸ್ವಾಮೀಜಿ, ಬಿ.ಎಸ್.ನಾಗಭೂಷಣ…

1 month ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಕಾಲಿಗೆ ನಮಸ್ಕರಿಸುತ್ತಾ ಪಿಎಚ್‌ಡಿ ಸ್ವೀಕರಿಸಿದ…

1 month ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌ ಪ್ರಕರಣದಲ್ಲಿ ಅಷ್ಟೇ ಎಂದು ಗೃಹ ಸಚಿವ…

1 month ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್…

1 month ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿರುವ…

1 month ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 month ago