ಮೈಸೂರು ನಗರ

ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ…

1 year ago

ಜನರನ್ನು ಡೈವರ್ಟ್‌ ಮಾಡೋದೆ ಸಿಎಂ ಸಿದ್ದರಾಮಯ್ಯ ಕೆಲಸ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಹೈಕಮಾಂಡ್ ಹೇಳಿದೆ ಎಂಬ ನೆಪವೊಡ್ಡಿ ಮತ್ತೊಮ್ಮೆ ಜಾತಿಗಣತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗರ ವಿರೋಧಕ್ಕೆ…

1 year ago

ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವು ನಿಷೇಧ: ವಾಟಾಳ್‌ ನಾಗರಾಜ್‌ ಆಕ್ರೋಶ

ಮೈಸೂರು: ನೆರೆಯ ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

1 year ago

ಅಭಿವೃದ್ಧಿ ಎಂಬುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಪೋಸ್ಟರ್‌ ಬಿಡುಗಡೆ

ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು. ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ…

1 year ago

ಕೆಆರ್‌ಎಸ್‌ ಬಳಿ ಅಮ್ಯೂಸ್ಮೆಂಟ್‌ ಪಾರ್ಕ್‌ ಹಾಗೂ ಕಾವೇರಿ ಆರತಿ ವಿರೋಧಿಸಿ ಪ್ರತಿಭಟನೆ

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್ಮೆಂಟ್‌ ಪಾರ್ಕ್‌ ಹಾಗೂ ಕಾವೇರಿ ಆರತಿ ಮಾಡಲು ಯೋಜನೆ ರೂಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಕನ್ನಡ ವೇದಿಕೆ ವತಿಯಿಂದ…

1 year ago

ಮೈಸೂರಿನ ಬಿಜೆಪಿ ಕಚೇರಿಗೆ ಕುಂಬ್ರಳ್ಳಿ ಸುಬ್ಬಣ್ಣ ಭೇಟಿ: ಮುಖಂಡರಿಂದ ಸನ್ಮಾನ

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ…

1 year ago

ಜಾತಿಗಣತಿಗೆ 170 ಕೋಟಿ ಹಣ ಖರ್ಚು ಮಾಡಿ ಈಗ ತಿಪ್ಪೆಗೆಸೆದಿದ್ದಾರೆ: ಎಚ್‌.ವಿಶ್ವನಾಥ್‌ ಆಕ್ರೋಶ

ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

1 year ago

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ ಎಚ್.ವಿಶ್ವನಾಥ್‌ ಭವಿಷ್ಯ

ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್‌…

1 year ago

ಸರ್ಕಾರ ತುಘಲಕ್‌ ಮಾದರಿಯಲ್ಲಿ ಅಧಿಕಾರ ನಡೆಸಲು ಹೊರಟಿದೆ: ಶಾಸಕ ಶ್ರೀವತ್ಸ ಆಕ್ರೋಶ

ಮೈಸೂರು: ನಮ್ಮ ನಮ್ಮ ಊರುಗಳ ಇತಿಹಾಸ ತಿಳಿದುಕೊಳ್ಳದೆ ಹೆಸರು ಬದಲಿಸುವುದು ಒಳ್ಳೆಯದಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯ…

1 year ago