ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದು ರೈತರ ಅಭಿವೃದ್ಧಿಗೆ …
ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದು ರೈತರ ಅಭಿವೃದ್ಧಿಗೆ …
ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಆಪ್ತ ಸಹಾಯಕ ಗೋಪಾಲ್ ಹೊರೆಯಾಲ ಅವರು ಗ್ರಾಮದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ನಗರದ ದಟ್ಟಗಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಹಿರೀಕಾಟಿ …
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ ಎಸ್ ಭಗವಾನ್ ಕರೆ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳು ಸರ್ಕಾರ ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಸದುಪಯೋಗ …
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಚಿನ್ನದಂಗಡಿಯ ಮಾಲೀಕನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರದ ತ್ರಿನೇತ್ರ ಸರ್ಕಲ್‌ನ ಬಳಿ ಇರುವ ಸ್ಟಾರ್‌ಗೋಲ್ಡ್ ಕಂಪೆನಿ ಹೆಸರಿನ ಚಿನ್ನದಂಗಡಿ …
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಡ್ರಗ್ಸ್ ತಯಾರಿಸುವ ಲ್ಯಾಬ್‌ನಲ್ಲಿ ಒಟ್ಟು 10 ಕೋಟಿ …
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪ್ರೊ.ಭಾಷ್ಯಂ ಸ್ವಾಮೀಜಿ, ಬಿ.ಎಸ್.ನಾಗಭೂಷಣ ಅತ್ರಿ, ಬ್ರಹ್ಮಕುಮಾರಿ ಲಕ್ಷ್ಮೀ ಜೀ, ಡಾ.ಸಿ.ಸೋಮಶೇಖರ್, ಕೆ.ಬಿ.ಲಿಂಗರಾಜು, ಸತೀಶ್ ಕುಮಾರ್ ಡಿ. ಕಗ್ಗೆರೆ, …
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಕಾಲಿಗೆ ನಮಸ್ಕರಿಸುತ್ತಾ ಪಿಎಚ್‌ಡಿ ಸ್ವೀಕರಿಸಿದ ಮಾಜಿ ಸಚಿವ ಸಿ.ಟಿ.ರವಿ ಅವರು, ನಾನು ರಾಜಕೀಯದಲ್ಲಿ ಇರುವುದರಿಂದ ರಾಜ್ಯಶಾಸ್ತ್ರವನ್ನೇ ಆಯ್ಕೆ ಮಾಡಿಕೊಂಡೆ. …
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್ ಪ್ರಕರಣದಲ್ಲಿ ಅಷ್ಟೇ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಿನಾಯಿಲ್ …
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್ ಎಂಬವರನ್ನು ಗುರುವಾರ ಬಂಧಿಸಿದೆ. ರಾಜಸ್ಥಾನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರಲ್ಲಿ ಮನೋಹರ್ ಬಿಷ್ಣೋಯಿ …
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿರುವ ಹಿನ್ನಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಲೋಕಾಯುಕ್ತ ಕಚೇರಿ ಮುಂದೆ ‘ಸತ್ಯ ಮೇವ …